Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಜತೆ ಹೋಲಿಕೆ ಮಾಡುವವರಿಗೆ ಪಾಕ್ ಕ್ರಿಕೆಟಿಗ ಬಾಬರ್ ಅಜಮ್ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 12 ಫೆಬ್ರವರಿ 2019 (09:42 IST)
ಕರಾಚಿ: ತನ್ನನ್ನು ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಜತೆ ಹೋಲಿಕೆ ಮಾಡುವವರಿಗೆ ಪಾಕಿಸ್ತಾನ ಕ್ರಿಕೆಟಿಗ ಬಾಬರ್ ಅಜಮ್ ಕಿವಿ ಮಾತು ಹೇಳಿದ್ದಾರೆ.


ಪಾಕಿಸ್ತಾನದ ಆರಂಭಿಕ ಬ್ಯಾಟ್ಸ್ ಮನ್ ಆಗಿರುವ ಬಾಬರ್ ಅಜಮ್ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಹೀಗಾಗಿ ಅವರನ್ನು ಕೆಲವರು ಕೊಹ್ಲಿ ಜತೆ ಹೋಲಿಕೆ ಮಾಡುತ್ತಾರೆ. ಆದರೆ ಕೊಹ್ಲಿ ಈಗಾಗಲೇ ವಿಶ್ವ ಶ್ರೇಷ್ಠ ಬ್ಯಾಟ್ಸ್ ಮನ್. ನನ್ನನ್ನು ಅವರ ಜತೆ ಹೋಲಿಕೆ ಮಾಡಬೇಡಿ ಎಂದು ಅಜಮ್ ಹೇಳಿದ್ದಾರೆ.

ನಾನು ಕ್ರಿಕೆಟಿಗೆ ಪದಾರ್ಪಣೆ ಮಾಡಿದ ಸಂದರ್ಭದಲ್ಲಿ ಕೊಹ್ಲಿ ಅದಾಗಲೇ ಕ್ರಿಕೆಟ್ ನಲ್ಲಿ ಹಲವು ದಾಖಲೆ ಮಾಡಿದ್ದರು. ನಾನು ಅವರಷ್ಟು ರನ್ ಗಳಿಸಿಲ್ಲ. ಅವರ ಸನಿಹ ಬರಲು ನಾನು ಇನ್ನೂ ಸಾಕಷ್ಟು ಸಾಧನೆ ಮಾಡಬೇಕಿದೆ. ನಮ್ಮಿಬ್ಬರನ್ನು ಹೋಲಿಕೆ ಮಾಡಬೇಡಿ ಎಂದು ಅಜಮ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments