ಕುತ್ತಿಗೆ ಬಾಲ್ ತಗುಲಿಸಿಕೊಂಡು ಆತಂಕ ಸೃಷ್ಟಿಸಿದ ಮಯಾಂಕ್ ಅಗರ್ವಾಲ್

Webdunia
ಭಾನುವಾರ, 30 ಡಿಸೆಂಬರ್ 2018 (06:17 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್  ಕುತ್ತಿಗೆಗೆ ಬಾಲ್ ತಗುಲಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.


ಶಾರ್ಟ್ ಲೆಗ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಮಯಾಂಕ್ ಗೆ ಆಸೀಸ್ ಬ್ಯಾಟ್ಸ್ ಮನ್ ಉಸ್ಮಾನ್ ಖವಾಜ ಹೊಡೆದ ಬಾಲ್ ನೇರವಾಗಿ ಕುತ್ತಿಗೆಗೆ ತಾಕಿತ್ತು. ಕೆಲವು ಕಾಲ ನೋವಿನಿಂದ ನರಳಿದ ಮಯಾಂಕ್ ಸುತ್ತಲೂ ನೆರೆದ ಟೀಂ ಇಂಡಿಯಾ ಆಟಗಾರರು ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಕೆಲವು ಕಾಲ ಮೈದಾನದಿಂದ ಹೊರ ನಡೆದ ಮಯಾಂಕ್ ತಂಡದ ಫಿಸಿಯೋ ಬಳಿ ಪರೀಕ್ಷೆ ನಡೆಸಿಕೊಂಡು ಮೈದಾನಕ್ಕೆ ಮರಳಿದರು. ಹೀಗಾಗಿ ಮಯಾಂಕ್ ಗೆ ಆದ ಗಾಯ ಗಂಭೀರವಲ್ಲ ಎಂದು ಖಚಿತವಾಯಿತು. ಇದು ಕನ್ನಡಿಗ ಬ್ಯಾಟ್ಸ್ ಮನ್ ಗೆ ಮೊದಲ ಟೆಸ್ಟ್ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ಅವರು ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments