Daily Horoscope
✕

ಜಿಂಬಾಬ್ವೆಯಲ್ಲಿರುವ ಕೆಎಲ್ ರಾಹುಲ್ ಪಡೆಗೆ ಬೇಗ ಸ್ನಾನ ಮುಗಿಸಲು ಸೂಚನೆ ನೀಡಿದ ಬಿಸಿಸಿಐ!

Webdunia
ಮಂಗಳವಾರ, 16 ಆಗಸ್ಟ್ 2022 (16:38 IST)
ಹರಾರೆ: ಜಿಂಬಾಬ್ವೆ ವಿರುದ್ಧ ಏಕದಿನ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾಗೆ ಬೇಗ ಸ್ನಾನ ಮುಗಿಸಲು ಬಿಸಿಸಿಐ ಸೂಚನೆ ನೀಡಿದೆ! ಇದಕ್ಕೆ ಕಾರಣವೂ ಇದೆ.

ಜಿಂಬಾಬ್ವೆ ರಾಷ್ಟ್ರದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಹೀಗಾಗಿ ಅನಗತ್ಯವಾಗಿ ನೀರು ವ್ಯಯಿಸುವ ಹಾಗಿಲ್ಲ. ಈ ಕಾರಣಕ್ಕೆ ಕ್ರಿಕೆಟಿಗರಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಜಾ ಮಾಡುವ ಯೋಗವೂ ಇಲ್ಲ.

ಆ ದೇಶದ ನೀರಿನ ಸಮಸ್ಯೆಯನ್ನು ಅರಿತು ಬೇಗನೇ ಸ್ನಾನ ಮುಗಿಸುವಂತೆ ಕ್ರಿಕೆಟಿಗರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಸ್ವಿಮ್ಮಿಂಗ್ ಪೂಲ್ ಸೆಷನ್ ನ್ನು ಬಿಸಿಸಿಐ ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments