Webdunia - Bharat's app for daily news and videos

Install App

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಗುದ್ದಾಟದ ಬಗ್ಗೆ ಬಿಸಿಸಿಐ ಸಿಒಎ ಹೇಳಿದ್ದೇನು?

Webdunia
ಭಾನುವಾರ, 28 ಜುಲೈ 2019 (09:16 IST)
ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ನಡುವೆ ತೆರೆಮರೆಯಲ್ಲಿ ಗುದ್ದಾಟ ನಡೆಯುತ್ತಿದೆ ಎಂಬ ವರದಿಗಳ ಬಗ್ಗೆ ಬಿಸಿಸಿಐ ಸಿಒಎ ವಿನೋದ್ ರಾಯ್ ಪ್ರತಿಕ್ರಿಯಿಸಿದ್ದಾರೆ.


ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ವಿನೋದ್ ರಾಯ್ ಇದೆಲ್ಲವೂ ಮಾಧ್ಯಮದವರ ಸೃಷ್ಟಿ ಎಂದಿದ್ದಾರೆ.

‘ಇದೆಲ್ಲಾ ನೀವೇ ಸೃಷ್ಟಿ ಮಾಡಿದ ಕಟ್ಟು ಕತೆಗಳು. ಅಂತಹದ್ದೇನೂ ಇಲ್ಲ’ ಎಂದು ವಿನೋದ್ ರಾಯ್ ಹೇಳಿಕೊಂಡಿದ್ದಾರೆ.  ಇದಕ್ಕೂ ಮೊದಲು ಬಿಸಿಸಿಐ ಅಧಿಕಾರಿಗಳೂ ವೈಮನಸ್ಯದ ಸುದ್ದಿಯನ್ನು ನಿರಾಕರಿಸಿದ್ದರು. ಆದರೆ ಈ ಬಗ್ಗೆ ರೋಹಿತ್ ಅಥವಾ ವಿರಾಟ್ ತುಟಿಪಿಟಕ್ ಎಂದಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments