Webdunia - Bharat's app for daily news and videos

Install App

ಕಾಮೆಂಟರಿ ಬೇಕೋ? ಐಪಿಎಲ್ ಬೇಕೋ? ನೀವೇ ಆಯ್ಕೆ ಮಾಡಿ ಎಂದು ಗಂಗೂಲಿ, ಸಚಿನ್ ಗೆ ತಾಕೀತು ಮಾಡಿದ ಬಿಸಿಸಿಐ

Webdunia
ಶುಕ್ರವಾರ, 21 ಜೂನ್ 2019 (12:37 IST)
ಮುಂಬೈ: ಸ್ವಹಿತಾಸಕ್ತಿ ಹುದ್ದೆ ವಿವಾದ ಮತ್ತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿಗೆ ಉರುಳಾಗಿ ಪರಿಣಮಿಸುತ್ತಿದೆ. ಸುಪ್ರೀಂಕೋರ್ಟ್ ನಿಯಮಿತ ಬಿಸಿಸಿಐ ಆಡಳಿತ ಮಂಡಳಿಗೆ ಇಬ್ಬರೂ ಕ್ರಿಕೆಟಿಗರಿಗೆ ನುಂಗಲಾರದ ಬಿಸಿ ತುಪ್ಪವನ್ನು ನೀಡಿದೆ.


ಐಪಿಎಲ್ ನಲ್ಲಿ ಗಂಗೂಲಿ ಡೆಲ್ಲಿ ಪರ ಕೋಚ್ ಆಗಿದ್ದರೆ ಸಚಿನ್ ಮುಂಬೈ ತಂಡದ ಸಲಹೆಗಾರರಾಗಿದ್ದಾರೆ. ಇದೇ ವೇಳೆ ಬಿಸಿಸಿಐನ ಅಧಿಕೃತ ಕಾಮೆಂಟೇಟರ್ ಗಳ ಪಟ್ಟಿಯಲ್ಲೂ ಇಬ್ಬರೂ ಸ್ಥಾನ ಪಡೆದಿದ್ದಾರೆ.

ಹೀಗಾಗಿ ಇವೆರಡೂ ಜವಾಬ್ಧಾರಿಗಳನ್ನು ಏಕಕಾಲಕ್ಕೆ ನಿಭಾಯಿಸುವಂತಿಲ್ಲ. ಯಾವುದಾದರೂ ಒಂದನ್ನು ಆಯ್ಕೆ ಮಾಡಿ ಇನ್ನೊಂದನ್ನು ಬಿಡುವಂತೆ ಬಿಸಿಸಿಐ ಕಟ್ಟುನಿಟ್ಟಾಗಿ ಸೂಚಿಸಿದೆ.ಇದೀಗ ಕ್ರಿಕೆಟಿಗರು ಒಂದು ಹುದ್ದೆಯನ್ನು ಬಿಡಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments