Webdunia - Bharat's app for daily news and videos

Install App

ಗಾಯಗೊಂಡ ವಿರಾಟ್ ಕೊಹ್ಲಿ ಬಗ್ಗೆ ಬಿಸಿಸಿಐ ಕೊಟ್ಟ ಲೇಟೆಸ್ಟ್ ಸುದ್ದಿ

Webdunia
ಶುಕ್ರವಾರ, 17 ಮಾರ್ಚ್ 2017 (08:53 IST)
ರಾಂಚಿ: ಫೀಲ್ಡಿಂಗ್ ಮಾಡುತ್ತಿದ್ದಾಗ ಭುಜಕ್ಕೆ ಗಾಯ ಮಾಡಿಕೊಂಡು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ನಡೆಯುತ್ತಿರುವ ತೃತೀಯ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆ ಎಂದು ಸುದ್ದಿ ಹರಡಿತ್ತು.  ಆದರೆ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದೆ.

 

ಗಾಯ ಗಂಭೀರವಲ್ಲ. ಹಾಗಾಗಿ ಅವರು ಈ ಟೆಸ್ಟ್ ಪಂದ್ಯದಲ್ಲಿ ಆಡುವುದನ್ನು ಮುಂದುವರಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಬೌಂಡರಿ ತಡೆಯುವ ಯತ್ನದಲ್ಲಿ ಕೊಹ್ಲಿ ಬಲ ಭುಜಕ್ಕೆ ಗಾಯಮಾಡಿಕೊಂಡಿದ್ದರು.

 
ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ಅಪಾಯವಿಲ್ಲ. ವೈದ್ಯಕೀಯ ಪರೀಕ್ಷೆಗಳ ನಂತರ ಗಾಯ ಗಂಭೀರವಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಮೊದಲೇ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments