Daily Horoscope
✕

ರಾಹುಲ್ ದ್ರಾವಿಡ್ ಎಲ್ಲಿ? ರವಿಶಾಸ್ತ್ರಿ ಎಲ್ಲಿ? ಹೋಲಿಕೆ ಮಾಡಿದ ಬಿಸಿಸಿಐಗೆ ನೆಟ್ಟಿಗರ ತರಾಟೆ

Webdunia
ಭಾನುವಾರ, 22 ಸೆಪ್ಟಂಬರ್ 2019 (09:11 IST)
ಬೆಂಗಳೂರು: ಟೀಂ ಇಂಡಿಯಾದ ಸರ್ವಕಾಲಿಕ ಬೆಸ್ಟ್ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ಜತೆಗೆ ರವಿಶಾಸ್ತ್ರಿಯನ್ನು ಹೋಲಿಕೆ ಮಾಡಿ ದಿಗ್ಗಜರು ಎಂದು ಕರೆದ ಬಿಸಿಸಿಐಯನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.


ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಟೀಂ ಇಂಡಿಯಾ ಸದಸ್ಯರನ್ನು ದ್ರಾವಿಡ್ ಭೇಟಿ ಮಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಕೋಚ್ ರವಿಶಾಸ್ತ್ರಿ ಜತೆ ಮಾತನಾಡುವ ಕ್ಷಣಗಳ ಫೋಟೋ ಟ್ವಿಟರ್ ನಲ್ಲಿ ಪ್ರಕಟಿಸಿದ ಬಿಸಿಸಿಐ ಇಬ್ಬರು ದಿಗ್ಗಜರು ಭೇಟಿಯಾದಾಗ ಎಂದು ಬರೆದುಕೊಂಡಿತ್ತು.

ಇದನ್ನು ನೋಡಿದ ಅಭಿಮಾನಿಗಳು ರಾಹುಲ್ ದ್ರಾವಿಡ್ ಗೆ ರವಿಶಾಸ್ತ್ರಿ ಸಮವೇ ಅಲ್ಲ ಎಂದು ಕಿಡಿ ಕಾರಿದ್ದಾರೆ. ಭಾರತ ಕ್ರಿಕೆಟ್ ಗೆ ಒಬ್ಬರೇ ದಿಗ್ಗಜ ವಾಲ್. ಅವರನ್ನು ಬೇರೆಯವರಿಗೆ ಹೋಲಿಸಬೇಡಿ ಎಂದು ಕೆಲವರು ಕಿಡಿ ಕಾರಿದ್ದರೆ ಮತ್ತೆ ಕೆಲವರು ರವಿಶಾಸ್ತ್ರಿಯನ್ನು ಕುಡುಕ ಎಂದೂ ಅವಹೇಳನ ಮಾಡಿದ್ದಾರೆ. ಹೆಚ್ಚಿನವರು ಇನ್ನೊಬ್ಬ ಗ್ರೇಟ್ ಎಲ್ಲಿ? ನಮಗೆ ದ್ರಾವಿಡ್ ಮಾತ್ರ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments