Webdunia - Bharat's app for daily news and videos

Install App

ನನ್ನೊಂದಿಗೆ ಬನ್ನಿ, ನೀವು ನೆನೆಸಿದ್ದು ಸಿಗುತ್ತೆ ಅಂದ್ರು ವಿರಾಟ್ ಕೊಹ್ಲಿ

Webdunia
ಸೋಮವಾರ, 11 ಸೆಪ್ಟಂಬರ್ 2017 (10:46 IST)
ಮುಂಬೈ: ವಿರಾಟ್ ಕೊಹ್ಲಿ ಟೀಂ ಇಂಡಿಯಾವನ್ನು ಅದೆಷ್ಟು ಚೆನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾರೆಂಬುದಕ್ಕೆ ತಂಡದ ಗೆಲುವುಗಳೇ ಸಾಕ್ಷಿ. ನನ್ನೊಂದಿಗೆ ಇರಿ. ನೀವು ಅಂದುಕೊಂಡಿದ್ದು ನಿಮ್ಮ ಕೈ ಸೇರುತ್ತದೆ ಎಂದಿದ್ದಾರೆ ಕೊಹ್ಲಿ.

 
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಕೊಹ್ಲಿ ತಮ್ಮ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. ‘ನನ್ನೊಂದಿಗೆ ಇರಿ. ನಿಮಗೆ ಏನು ಬೇಕೋ ಅದು ಸಿಗುತ್ತೆ. ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ. 10 ವರ್ಷ ಮೊದಲು ನಾನು ಈ ಸ್ಥಾನದಲ್ಲಿರುತ್ತೇನೆ ಎಂದುಕೊಂಡಿರಲೇ ಇಲ್ಲ. ಇಂದು ಇಲ್ಲಿದ್ದೇನೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಆತ್ಮವಿಶ್ವಾಸದಿಂದಲೇ ಮಾತನಾಡಿದ ಕೊಹ್ಲಿ ನಾನು ಏನೇ ಮಾಡಿದರೂ ಶ್ರದ್ಧೆಯಿಂದ, ಇಷ್ಟಪಟ್ಟು ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ.. ‘ಗೌರಿ ಲಂಕೇಶ್ ಭದ್ರತೆ ಕೇಳಿರಲಿಲ್ಲ, ಅದಕ್ಕೇ ಕೊಟ್ಟಿರಲಿಲ್ಲ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments