Bengaluru Test: ಶತಕದ ಹತ್ತಿರದಲ್ಲೇ 99ರನ್ ಗಳಿಸಿ ಔಟ್‌ ಆದ ರಿಷಭ್ ಪಂತ್‌

Sampriya
ಶನಿವಾರ, 19 ಅಕ್ಟೋಬರ್ 2024 (18:35 IST)
Photo Courtesy X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ 99ರನ್‌ಗಳಿಸಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ.

ಇದುವರೆಗೆ 7ಬಾರಿ 90ರ ನಂತರ ವಿಕೆಟ್ ಒಪ್ಪಿಸಿ ರಿಷಬ್ ಪಂತ್ ನಿರಾಸೆ ಮೂಡಿಸಿದ್ದಾರೆ.

ಇಂದು 99ರನ್‌ಗಳಲ್ಲಿ ಅಟೌ ಆಗುವ ಮೂಲಕ ಭಾರತದ ಟೆಸ್ಟ್ ಇತಿಹಾಸದಲ್ಲಿ 99ಕ್ಕೆ ಔಟಾದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂದು ರಿಷಬ್ ಪಂತ್ ಗುರುತಿಸಿಕೊಂಡಿದ್ದಾರೆ.

ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕಕ್ಕೆ ಅರ್ಹರಾಗಿದ್ದು, ಆದರೆ ದುರಾದೃಷ್ಟ ಅದನ್ನು ಪೂರ್ಣಗೊಳಿಸುವಲ್ಲಿ ವಿಫಲರಾದರು. ರಿಷಬ್ ಪಂತ್ ಅವರ ನಿರ್ಭೀತ ಬ್ಯಾಟಿಂಗ್ ಶೈಲಿಯು ಅವರನ್ನು ವೀಕ್ಷಿಸಲು ಅತ್ಯಂತ ರೋಮಾಂಚಕ ಕ್ರಿಕೆಟಿಗರಲ್ಲಿ ಒಬ್ಬರನ್ನಾಗಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments