Webdunia - Bharat's app for daily news and videos

Install App

ಕ್ರಿಕೆಟಿಗ ಭುವನೇಶ್ವರ್ ಕುಮಾರ್ ಗೆ ಇಂದು ಮದುವೆ ಸಂಭ್ರಮ

Webdunia
ಗುರುವಾರ, 23 ನವೆಂಬರ್ 2017 (09:17 IST)
ನವದೆಹಲಿ: ಮೊನ್ನೆಯಷ್ಟೇ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಹೀರೋ ಆಗಿದ್ದ ವೇಗಿ ಭುವನೇಶ್ವರ್ ಕುಮಾರ್ ಗೆ ಇಂದು ಮದುವೆ ಸಂಭ್ರಮ. ತಮ್ಮ ಬಹುಕಾಲದ ಗೆಳತಿ ನೂಪುರ್ ನಗರ್ ಜತೆ ಭುವಿ ಇಂದು ಸಪ್ತಪದಿ ತುಳಿಯಲಿದ್ದಾರೆ.
 

ಮದುವೆಗಾಗಿ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ವಿನಾಯ್ತಿ ಪಡೆದಿದ್ದ ಭುವನೇಶ್ವರ್ ಕುಮಾರ್ ಇಂದು ಉತ್ತರ ಪ್ರದೇಶದ ಮೀರತ್ ನಲ್ಲಿ ವಿವಾಹವಾಗಲಿದ್ದಾರೆ. ಈ ವಿವಾಹ ಸಮಾರಂಭಕ್ಕೆ ಹಾಲಿ, ಮಾಜಿ ಕ್ರಿಕೆಟಿಗರು, ರಾಜಕಾರಣಿಗಳು, ಉದ್ಯಮಿಗಳು ಸಾಕ್ಷಿಯಾಗಲಿದ್ದಾರೆ.

ಕೆಲ ದಿನಗಳ ಹಿಂದೆ ಭುವಿ ನೂಪುರ್ ಜತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಲಂಕಾ ವಿರುದ್ಧ ಕ್ರಿಕೆಟ್ ಸರಣಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾ ಕ್ರಿಕೆಟಿಗರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments