ಬಿಗ್ ಬಾಸ್ ನ ಸ್ಪರ್ಧಿ, ಕ್ರಿಕೆಟಿಗ ಅಯ್ಯಪ್ಪಗೆ ಕಂಕಣ ಭಾಗ್ಯ

Webdunia
ಶುಕ್ರವಾರ, 8 ಡಿಸೆಂಬರ್ 2017 (06:40 IST)
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂಜನಾ ಮದುವೆ ಸುದ್ದಿ ತಿಳಿಯುತ್ತಿದ್ದ ಹಾಗೆ, ಈಗ ಮತ್ತೊಂದು ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅದೇನೆಂದರೆ, ಬಿಗ್ ಬಾಸ್ ನ ಸ್ಪರ್ಧಿಯಾಗಿದ್ದ ಕ್ರಿಕೆಟಿಗ ಅಯ್ಯಪ್ಪಗೂ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ.


ಸ್ಯಾಂಡಲ್ ವುಡ್ ನಲ್ಲಿ ಕರ್ವ, ಪಾನೀಪುರಿ, ಲೈಪು ಸೂಪರ್, ಕಥಾವಿಚಿತ್ರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನು ಚಿನ್ನಪ್ಪರವರನ್ನು ಅಯ್ಯಪ್ಪ ಮದುವೆಯಾಗಲಿದ್ದಾರೆ.


ಬೆಳ್ಳಿತೆರೆಯ ಖ್ಯಾತ ನಟಿ ಪ್ರೇಮ ಅವರ ಸಹೋದರನಾದ ಅಯ್ಯಪ್ಪ ಅವರು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಜನರ ಮನಗೆದ್ದ, ಅದರಲ್ಲೂ ಹುಡುಗಿಯರ ಮನಗೆದ್ದ ಸೆಲೆಬ್ರಿಟಿಯಾಗಿದ್ದರು. ಇವರ ಮದುವೆ  ಮುಂದಿನ ವರ್ಷ ನಡೆಯಲಿದೆಯಂತೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments