ಗೆಳತಿಯರ ಜೊತೆ ಬಿಂದಾಸ್ ಪಾರ್ಟಿ, ಕೈಯಲ್ಲಿ ಸಿಗರೇಟು: ಧೋನಿ ಪತ್ನಿ ಸಾಕ್ಷಿಯದ್ದು ಇದೇನು ಅವತಾರ

Sampriya
ಮಂಗಳವಾರ, 3 ಸೆಪ್ಟಂಬರ್ 2024 (15:33 IST)
Photo Courtesy X
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಕ್ರಿಕೆಟರ್ ಎಂಎಸ್ ಧೋನಿ ಪತ್ನಿ ಸಾಕ್ಷಿ ಇದೀಗ ಸುದ್ದಿಯಲ್ಲಿದ್ದಾರೆ. ಹೌದು ಸ್ನೇಹಿತರೊಂದಿಗೆ  ವಿದೇಶಕ್ಕೆ  ಎಂಜಾಯ್ ಮಾಡಲು ಹೋಗಿದ್ದ ಸಾಕ್ಷಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

Photo Courtesy X
ವೈರಲ್ ಆಗುತ್ತಿರುವ ಚಿತ್ರದಲ್ಲಿ ಸಾಕ್ಷಿ ಸಿಗರೇಟ್ ಸೇವಿಸುತ್ತಿರುವುದನ್ನು ನೋಡಬಹುದು. ಆದರೆ ಈ ಫೋಟೋ ಎಷ್ಟರಮಟ್ಟಿಗೆ ಸತ್ಯ ಅನ್ನುವುದು ಗೊತ್ತಿಲ್ಲ. ಇನ್ನೂ ಫೋಟೋ ನೋಡಿದ ನೋಡಿದ ನೆಟ್ಟಿಗರು ನಾನಾ ಪ್ರಶ್ನೆಗಳನ್ನು ಆಕೆಯ ಮುಂದಿಟ್ಟಿದ್ದಾರೆ.  ಇನ್ನೂ ಸಾಕ್ಷಿ ಅವರ ಹೆಸರು ಧೂಮಪಾನದ ಜೊತೆಗೆ ತಳುಕು ಹಾಕಿಕೊಂಡಿರುವುದು ಇದೇ ಮೊದಲಲ್ಲ.

ಆಕೆಯ ಕಾಲೇಜು ದಿನಗಳ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತ್ತು, ಅದು ಮತ್ತೆ ಧೂಮಪಾನಕ್ಕೆ ಸಂಬಂಧಿಸಿದೆ.

Photo Courtesy X
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ಅವರು  ಐಪಿಎಲ್ 2024 ರ ಮೊದಲು ರುತುರಾಜ್ ಗಾಯಕ್ವಾಡ್ ಅವರಿಗೆ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿದರು ಮತ್ತು ಅವರು 2025 ರಲ್ಲಿ ಮತ್ತೊಮ್ಮೆ ಹಳದಿ ಬಣ್ಣವನ್ನು ಧರಿಸಲು ಹಿಂತಿರುಗುತ್ತಾರೆಯೇ ಎಂದು ನೋಡಬೇಕಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments