Webdunia - Bharat's app for daily news and videos

Install App

ಸನ್ ರೈಸರ್ಸ್ ಬಿಪುಲ್ ಶರ್ಮಾ ಬ್ಯಾಟಿಂಗ್‌ಗೆ ಮಾಜಿ ಕ್ರಿಕೆಟಿಗರ ಮೆಚ್ಚುಗೆ

Webdunia
ಶನಿವಾರ, 28 ಮೇ 2016 (14:21 IST)
ಡೇವಿಡ್ ವಾರ್ನರ್ ಬಿಪುಲ್ ಶರ್ಮಾ ಅವರ ಅಚ್ಚರಿಯ ಜತೆಯಾಟದ ನೆರವಿನೊಂದಿಗೆ ಗುಜರಾತ್ ಲಯನ್ಸ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದರು. ಶರ್ಮಾ ಒತ್ತಡದಲ್ಲಿ 27 ಅಜೇಯ ರನ್ ಸಿಡಿಸಿದರು. 
 
ಪ್ರವೀಣ್ ಕುಮಾರ್ ಮತ್ತು ಧವಲ್ ಕುಲಕರ್ಣಿ ಬೌಲಿಂಗ್‌ನಲ್ಲಿ ಅವರ ಸಿಕ್ಸರ್‌ಗಳು ಸನ್‌ರೈಸರ್ಸ್ ಪರವಾಗಿ ಪಂದ್ಯ ತಿರುವು ಪಡೆದುಕೊಳ್ಳಲು ನಿರ್ಣಾಯಕ ಪಾತ್ರ ವಹಿಸಿತು. ಬಿಪುಲ್ ಆಟದ ವೈಖರಿಗೆ ಮಾಜಿ ಕ್ರಿಕೆಟಿಗರು ಮೆಚ್ಚುಗೆ ಸೂಚಿಸಿದ್ದಾರೆ. 
ಬಿಪುಲ್ 2007ರಲ್ಲಿ ಐಪಿಎಲ್ ಭಾಗವಾಗಿದ್ದು, 2010ರಲ್ಲಿ ಕಿಂಗ್ಸ್ ಇಲೆವನ್ ಅವರನ್ನು ಖರೀದಿಸಿತ್ತು.

2015ರಲ್ಲಿ ಬಿಪುಲ್ ಅವರನ್ನು ಲಕ್ಷ್ಮಿ ಶುಕ್ಲಾ ಬದಲಿಗೆ ಆಯ್ಕೆ ಮಾಡಲಾಯಿತು. ಕಳೆದ ಸೀಸನ್‌ನಲ್ಲಿ ಅವರು ಎಸ್ಆರ್‌ಎಚ್ ಪರ 4 ಪಂದ್ಯಗಳಲ್ಲಿ ಆಡಿ ನಾಲ್ಕು ವಿಕೆಟ್ ಕಬಳಿಸಿ ಒಂದು ರನ್ ಸ್ಕೋರ್ ಮಾಡಿದ್ದರು.
 
 ಬಿಪುಲ್ ಪಂಜಾಬ್ ರಣಜಿ ಟ್ರೋಫಿಯಲ್ಲಿನ ತಮ್ಮ 14 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಒಂದು ಶತಕವನ್ನೂ ಸಿಡಿಸಿಲ್ಲ. ಆದರೆ ಅವರು 2013ರಲ್ಲಿ ಹಿಮಾಚಲ ಪ್ರದೇಶಕ್ಕೆ ಸ್ಥಳಾಂತರಗೊಂಡ ಮೇಲೆ ಹೊಸ ತಂಡದೊಂದಿಗೆ ಯಶಸ್ಸನ್ನು ಪಡೆದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments