Webdunia - Bharat's app for daily news and videos

Install App

ವಿರಾಟ್-ಅನುಷ್ಕಾ ಭಾರತದಲ್ಲೇ ಮದುವೆಯಾಗಿಲ್ಲ ಯಾಕೆ? ಬಿಜೆಪಿ ನಾಯಕನ ಶಾಕಿಂಗ್ ಆರೋಪ!

Webdunia
ಬುಧವಾರ, 20 ಡಿಸೆಂಬರ್ 2017 (08:27 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಮ್ಮ ದೇಶ ಭಾರತವನ್ನು ಬಿಟ್ಟು ಇಟೆಲಿಯಲ್ಲಿ ಮದುವೆಯಾಗಿರುವುದಕ್ಕೆ ಬಿಜೆಪಿ ಶಾಸಕರೊಬ್ಬರು ಕಿಡಿ ಕಾರಿದ್ದಾರೆ.
 

ಬಿಜೆಪಿ ಶಾಸಕ ಪನ್ನಾಲಾಲ್ ಸಕ್ಯಾ ವಿರಾಟ್ ಮತ್ತು ಅನುಷ್ಕಾ ವಿದೇಶದಲ್ಲಿ ಮದುವೆಯಾಗಿರುವ ಕಾರಣಕ್ಕೆ ಅವರ ದೇಶ ಭಕ್ತಿಯನ್ನೇ ಪ್ರಶ್ನಿಸಿದ್ದಾರೆ.

‘ಭಾರತ ರಾಮ, ಕೃಷ್ಣ, ಯುಧಿಷ್ಠಿರನಂತಹ  ಶ್ರೇಷ್ಠರು ಮದುವೆಯಾದ ಭೂಮಿ. ವಿರಾಟ್ ಮತ್ತು ಅನುಷ್ಕಾ ಹೆಸರು, ಹಣ ಗಳಿಸಿರುವುದು ಭಾರತದಲ್ಲಿ. ಹಾಗಿರುವಾಗ ಮದುವೆಯಾಗಲು ಇಟೆಲಿಯನ್ನು ಆಯ್ಕೆ ಮಾಡಿಕೊಂಡರೇಕೆ?’ ಎಂದು ಬಿಜೆಪಿ ಶಾಸಕ ಪನ್ನಾಲಾಲ್ ಪ್ರಶ್ನಿಸಿದ್ದಾರೆ.

ಡಿಸೆಂಬರ್ 11 ರಂದು ಈ ಜೋಡಿ ಇಟೆಲಿಯಲ್ಲಿ  ವಿವಾಹವಾಗಿತ್ತು. ಡಿಸೆಂಬರ್ 21 ರಂದು ಮುಂಬೈನಲ್ಲಿ ಆರತಕ್ಷತೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments