ಆಸ್ಟ್ರೇಲಿಯಾದಲ್ಲೇ ಮಗು ಮಾಡ್ಕೊಳ್ಳಿ: ವಿರಾಟ್ ಕೊಹ್ಲಿಗೆ ಬ್ರೆಟ್ ಲೀ ಸಲಹೆ

Webdunia
ಶನಿವಾರ, 19 ಡಿಸೆಂಬರ್ 2020 (10:06 IST)
ಅಡಿಲೇಡ್: ಪಿತೃತ್ವ ರಜೆ ಪಡೆದುಕೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಇದರ ಬಗ್ಗೆ ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಇಂಟರೆಸ್ಟಿಂಗ್ ಕಾಮೆಂಟ್ ಮಾಡಿದ್ದಾರೆ.


ಕೊಹ್ಲಿ ಟೆಸ್ಟ್ ಸರಣಿಗೆ ಗೈರಾದರೆ ಪಂದ್ಯದ ಮೇಲೆ ಆಸಕ್ತಿದಾಯಕವಾಗಿರುವುದಿಲ್ಲ. ಹೀಗಾಗಿ ಕೊಹ್ಲಿ ತಮ್ಮ ಪತ್ನಿಗೆ ಆಸ್ಟ್ರೇಲಿಯಾದಲ್ಲೇ ಹೆರಿಗೆ ಮಾಡಿಸಲಿ. ಇದರಿಂದ ಅವರು ತಮ್ಮ ಮಗುವಿನ ಜೊತೆಗೆ ಇದ್ದ ಹಾಗೂ ಆಗುತ್ತದೆ, ಟೆಸ್ಟ್ ಸರಣಿಯನ್ನೂ ಮಿಸ್ ಮಾಡಿಕೊಂಡ ಹಾಗೂ ಆಗಲ್ಲ ಎಂದು ಮಾಜಿ ವೇಗಿ ಬ್ರೆಟ್ ಲೀ ತಮಾಷೆಯಾಗಿ ಕೊಹ್ಲಿಗೆ ಐಡಿಯಾ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಮುಂದಿನ ಸುದ್ದಿ
Show comments