Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಪಿತೃತ್ವ ರಜೆ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ

Webdunia
ಮಂಗಳವಾರ, 10 ನವೆಂಬರ್ 2020 (10:00 IST)
ಸಿಡ್ನಿ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಸರಣಿಯಿಂದ ಹಿಂದೆ ಸರಿದಿರುವ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ ನೀಡಿದೆ.


ಕೊಹ್ಲಿ ಪಿತೃತ್ವ ರಜೆ ತೆಗೆದುಕೊಂಡಿದ್ದು ಮೊದಲ ಮೂರು ಟೆಸ್ಟ್ ಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹೋಕ್ಲೀ ‘ಅವರ ಮೊದಲ ಮಗುವಿನ ಜನನ ಸಂದರ್ಭ ಅವರು ಅಲ್ಲಿ ಇರಲೇಬೇಕಾಗುತ್ತದೆ. ಅವರ ನಿರ್ಧಾರವನ್ನು ನಾವು ಗೌರವಿಸಲೇಬೇಕು’ ಎಂದಿದ್ದಾರೆ. ಕೊಹ್ಲಿ ಇಲ್ಲದೇ ಇರುವುದರಿಂದ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಕರ್ಷಣೆಯೇನೋ ಕಡಿಮೆಯಾಗಬಹುದು. ಆದರೆ ಕೊಹ್ಲಿ ನಿರ್ಧಾರವನ್ನು ಗೌರವಿಸಲೇಬೇಕಾಗುತ್ತದೆ ಎಂಬುದು ಅವರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments