Webdunia - Bharat's app for daily news and videos

Install App

ಶೂನ್ಯ ಸಂಪಾದನೆಯಲ್ಲೂ ದಾಖಲೆ ಮಾಡಿದ ನಾಯಕ ಕೊಹ್ಲಿ

Webdunia
ಶುಕ್ರವಾರ, 17 ನವೆಂಬರ್ 2017 (08:57 IST)
ಕೋಲ್ಕೊತ್ತಾ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನ ಕೆಎಲ್ ರಾಹುಲ್ ಜತೆಗೆ ನಾಯಕ ಕೊಹ್ಲಿ ಕೂಡಾ ಶೂನ್ಯ ಸಂಪಾದನೆ ಮಾಡಿದ್ದಾರೆ. ಆದರೆ ಶೂನ್ಯದಲ್ಲೂ ದಾಖಲೆ ಮಾಡಿದ್ದಾರೆ.

 
ಕೆಎಲ್ ರಾಹುಲ್ ಪ್ರಥಮ ಎಸೆತಕ್ಕೇ ಶೂನ್ಯಕ್ಕೆ ಔಟಾಗುವ ಮೂಲಕ ಈ ಅಪಕೀರ್ತಿಗೆ ಒಳಗಾದ ಆರನೇ ಭಾರತೀಯ ಆಟಗಾರ ಎಂಬ ಕುಖ್ಯಾತಿಗೆ ಒಳಗಾದರು. ಇದೀಗ ಕೊಹ್ಲಿ ಕೂಡಾ ಅಂತಹದ್ದೇ ಅಪಕೀರ್ತಿಗೆ ಒಳಗಾಗಿದ್ದಾರೆ.

ಶೂನ್ಯಕ್ಕೆ ಅತೀ ಹೆಚ್ಚು ಬಾರಿ ಔಟಾದ ನಾಯಕರ ಪೈಕಿ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಕಪಿಲ್ ದೇವ್ 5 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಕೊಹ್ಲಿ ಕೂಡಾ ಇಷ್ಟೇ ಬಾರಿ ಶೂನ್ಯಕ್ಕೆ ಔಟಾಗಿ ಕಪಿಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments