Webdunia - Bharat's app for daily news and videos

Install App

ವೇಗಿ ಅರ್ಷ್ ದೀಪ್ ಸಿಂಗ್ ನೆರವಿಗೆ ಬಂದ ಕೇಂದ್ರ ಸಚಿವಾಲಯ

Webdunia
ಸೋಮವಾರ, 5 ಸೆಪ್ಟಂಬರ್ 2022 (18:49 IST)
ನವದೆಹಲಿ: ಪಾಕಿಸ್ತಾನ ವಿರುದ್ಧ ನಿನ್ನೆ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಬಿಟ್ಟಿದ್ದ ಟೀಂ ಇಂಡಿಯಾ ವೇಗಿ ಅರ್ಷ್ ದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಕಿಡಿಗೇಡಿಗಳು ಅವರ ವಿಕಿಪೀಡಿಯಾ ಪುಟದಲ್ಲಿ ತಿದ್ದುಪಡಿ ಮಾಡಿ ಖಲಿಸ್ತಾನ ಬೆಂಬಲಿಗ ಎಂದು ಅವಮಾನ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ‍್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಸೇರಿದಂತೆ ಅನೇಕರು ಅರ್ಷ್ ದೀಪ್ ಸಿಂಗ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದೀಗ ಅವರ ಮೇಲೆ ನಡೆದಿರುವ ಈ ಕುಕೃತ್ಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.  ಇದು ಸಾಮಾಜಿಕ ಜಾಲತಾಣದ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಇಂದು ಯುಎಇ ವಿರುದ್ಧ ಸೋತರೆ ಪಾಕಿಸ್ತಾನ ಕತೆ ಗೋತಾ

ಏಷ್ಯಾ ಕಪ್ ಬಹಿಷ್ಕರಿಸ್ತೀನಿ ಎಂದಿದ್ದ ಪಾಕಿಸ್ತಾನಕ್ಕೆ ಶುರುವಾಗಿತ್ತು ಜಯ್ ಶಾ ಭಯ

ಸೆಲೆಬ್ರಿಟಿಗಳಿಗೆ ವಿಶೇಷ ಕಾನೂನಿಲ್ಲ: ಯೂಸುಫ್ ಪಠಾಣ್‌ಗೆ ಚಾಟಿ ಬೀಸಿದ ಗುಜರಾತ್ ಕೋರ್ಟ್

ಶೇಕ್‌ ಹ್ಯಾಂಡ್‌ ವಿವಾದ: ಸೂರ್ಯಕುಮಾರ್ ಯಾದವ್ ವಿರುದ್ಧ ರೊಚ್ಚಿಗೆದ್ದ ಪಾಕ್ ಮಾಜಿ ಕ್ರಿಕೆಟಿಗ

ರಾಹುಲ್ ಗಾಂಧಿಯನ್ನು ಹೊಗಳಿ ಅಟ್ಟಕ್ಕೇರಿಸಿದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ

ಮುಂದಿನ ಸುದ್ದಿ
Show comments