Webdunia - Bharat's app for daily news and videos

Install App

Champions trophy: ಪಾಕ್‌ ವಿರುದ್ಧ ಗೆಲುವಿಗಾಗಿ ಭಾರತದ ಅಭಿಮಾನಿಗಳಿಂದ ಪ್ರಾರ್ಥನೆ

Sampriya
ಭಾನುವಾರ, 23 ಫೆಬ್ರವರಿ 2025 (13:10 IST)
Photo Courtesy X
ನವದೆಹಲಿ: ರೋಹಿತ್‌ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್‌ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಇಂದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ- ಪಾಕ್‌ ಪಂದ್ಯ ನಡೆಯುತ್ತಿದೆ. ಎಂಟು ವರ್ಷಗಳ ಹಿಂದೆ ಪಾಕ್‌ ತಂಡವನ್ನು ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು. ಈ ಬಾರಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಭಾರತದ ಗೆಲುವಿಗಾಗಿ ದೇಶದಾದ್ಯಂತ ಹೋಮ ಹವನಗಳು ನಡೆಯುತ್ತಿದೆ. ಬಿಹಾರದ ಪಟ್ನಾದಲ್ಲಿ ಟೀಮ್ ಇಂಡಿಯಾದ ಅಭಿಮಾನಿಗಳ ಭಾರತ ತಂಡದ ಗೆಲುವಿಗಾಗಿ ಹೋಮ ನಡೆಸಿದ್ದಾರೆ. ದುಬೈನಲ್ಲಿರುವ ಭಾರತೀಯರು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದು, ಭಾರತ ತಂಡಕ್ಕೆ ಹಾರೈಸಿದ್ದಾರೆ.

ಕರ್ನಾಟಕದಲ್ಲೂ ಸಾಕಷ್ಟು ಕಡೆ ಅಭಿಮಾನಿಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ರಜಾ ದಿನವಾಗಿರುವುದಿಂದ ಪಂದ್ಯ ಆರಂಭಕ್ಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಎಂಟು ವರ್ಷಗಳ ಹಿಂದಿನ ಸೋಲಿಗೆ ಭಾರತ ಮುಯ್ಯಿ ತೀರಿಸಿಕೊಳ್ಳುವುದು ಪಕ್ಕಾ ಎಂಬುದು ಅಭಿಮಾನಿಗಳ ವಿಶ್ವಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments