Webdunia - Bharat's app for daily news and videos

Install App

ಆರ್‌ಸಿಬಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ

Sampriya
ಶನಿವಾರ, 18 ಮೇ 2024 (19:49 IST)
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಪಿಎಲ್​ನ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ.

ಪ್ಲೇ ಆಫ್​ ಪ್ರವೇಶಿಸುವ ಸಲುವಾಗಿ ಉಭಯ ತಂಡಗಳಿಗೂ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದ್ದು, ಬಿಗ್ಗೆಸ್ಟ್‌ ಮ್ಯಾಚ್‌ ನೋಡುತ್ತಿರುವ ಅಭಿಮಾನಿಗಳಲ್ಲಿ ಸಂಭ್ರಮ ಹೆಚ್ಚಿಸಿದೆ.

17ನೇ ಆವೃತ್ತಿಯ ಐಪಿಎಲ್​ನ ಪ್ಲೇಆಫ್ ಡಿಸೈಡರ್​ ಪಂದ್ಯದಲ್ಲಿ ಸಿಎಸ್​ಕೆ ಗೆದ್ದರೆ ಸಾಕು ಪ್ಲೇ ಆಫ್​ ಪ್ರವೇಶಿಸಲಿದೆ. ಅಲ್ಲದೆ, ಆರ್​ಸಿಬಿ 18ಕ್ಕಿಂತ ಕಡಿಮೆ ರನ್​ಗಳ ಅಂತರದಲ್ಲಿ ಗೆದ್ದರೂ ಚೆನ್ನೈ ಪ್ಲೇಆಫ್​ ಪ್ರವೇಶಿಸಲಿದೆ.

ಆರ್​ಸಿಬಿ ಮೊದಲು ಬ್ಯಾಟಿಂಗ್ ನಡೆಸುವ ಕಾರಣ 18 ರನ್​ಗಳ ಅಂತರದಿಂದ ಗೆದ್ದರೆ ಅಷ್ಟೇ ಪ್ಲೇ ಆಫ್ ಪ್ರವೇಶಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments