Select Your Language

Notifications

webdunia
webdunia
webdunia
webdunia

ಅಪ್ಪನಾದ ಖುಷಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಚೇತೇಶ್ವರ ಪೂಜಾರ

ಅಪ್ಪನಾದ ಖುಷಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಚೇತೇಶ್ವರ ಪೂಜಾರ
ನವದೆಹಲಿ , ಶುಕ್ರವಾರ, 23 ಫೆಬ್ರವರಿ 2018 (16:26 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಚೇತೇಶ್ವರ ಪೂಜಾರ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಪೂಜಾರ ಪತ್ನಿ ಪೂಜಾ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾರೆ.
 

ನಿನ್ನೆ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಆಡಿದ್ದ ಪೂಜಾರ ಸಂಜೆಯೇ ತವರು ರಾಜ್ ಕೋಟ್ ಗೆ ತೆರಳಿದ್ದರು. ತಮ್ಮ ಪತ್ನಿಯ ಜತೆ ಮುದ್ದು ಮಗುವನ್ನು ಎತ್ತಿಕೊಂಡ ಫೋಟೋವನ್ನು ಪೂಜಾರಾ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

ಹೊಸ ವರ್ಷದಂದು ಪೂಜಾರಾ ತಾವು ತಂದೆಯಾಗಲಿರುವುದಾಗಿ ಟ್ವಿಟರ್ ನಲ್ಲಿ ಖುಷಿ ಹಂಚಿಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ದ್ರಾವಿಡ್ ಎಂದರೆ ಈ ಕ್ರಿಕೆಟಿಗನಿಗೆ ಭಯವಂತೆ!