ಕೊರೋನಾಗೆ ಪರಿಹಾರ ದೇಣಿಗೆ ನೀಡಿದ ಕ್ರಿಕೆಟಿಗ ಚೇತೇಶ್ವರ ಪೂಜಾರ

Webdunia
ಬುಧವಾರ, 8 ಏಪ್ರಿಲ್ 2020 (09:41 IST)
ರಾಜ್ ಕೋಟ್: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಕೊರೋನಾ ಪರಿಹಾರ ದೇಣಿಗೆಗೆ ಕೊಡುಗೆ ನೀಡಿದ್ದಾರೆ. ಈಗಾಗಲೇ ಟೀಂ ಇಂಡಿಯಾ ನಾಯಕ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವರು ದೇಣಿಗೆ ನೀಡಿದ್ದಾರೆ.


ಪ್ರಧಾನಿ ಪರಿಹಾರ ನಿಧಿಗೆ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪೂಜಾರ ದೇಣಿಗೆ ನೀಡಿದ್ದಾರೆ. ಆದರೆ ಎಷ್ಟು ಮೊತ್ತ ನೀಡಿದ್ದಾರೆಂದು ಬಹಿರಂಗಪಡಿಸಿಲ್ಲ.

ನಾನು ನನ್ನ ಕುಟುಂಬ ಪ್ರಧಾನಿ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಮ್ಮ ಕೈಲಾದ ದೇಣಿಗೆ ನೀಡಿದ್ದೇವೆ. ನೀವೂ ಸಹಾಯ ಮಾಡಿ. ಕೊರೋನಾ ವಿರುದ್ಧ ಹೋರಾಡೋಣ ಎಂದು ಪೂಜಾರ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments