2019 ರ ವಿಶ್ವಕಪ್ ಬಳಿಕ ಕ್ರಿಸ್ ಗೇಲ್ ತಿಳಿಸಲಿದ್ದಾರೆ ಈ ಮಹತ್ವದ ನಿರ್ಧಾರ!

Webdunia
ಮಂಗಳವಾರ, 19 ಫೆಬ್ರವರಿ 2019 (09:19 IST)
ಮುಂಬೈ: ಐಪಿಎಲ್ ಕ್ರಿಕೆಟ್ ನಿಂದಾಗಿ ಭಾರತದಲ್ಲೂ ಅಪಾರ ಜನಪ್ರಿಯತೆ ಹೊಂದಿರುವ ವೆಸ್ಟ್ ಇಂಡೀಸ್ ನ ಹೊಡೆಬಡಿಯ ಕ್ರಿಕೆಟಿಗ ಕ್ರಿಸ್ ಗೇಲ್ ಮುಂಬರುವ ವಿಶ್ವಕಪ್ ಬಳಿಕ ಮಹತ್ವದ ನಿರ್ಧಾರವೊಂದನ್ನು ಹೊರಹಾಕಲಿದ್ದಾರೆ.


2019  ರ ವಿಶ್ವಕಪ್ ಬಳಿಕ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಲಿದ್ದಾರಂತೆ. ಏಕದಿನ ಕ್ರಿಕೆಟ್ ನಲ್ಲಿ ವಿಂಡೀಸ್ ಪರ ಬ್ರಿಯಾನ್ ಲಾರಾ ಬಳಿಕ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಲು ಗೇಲ್ ಗೆ ಇನ್ನೂ 223 ರನ್ ಗಳ ಅಗತ್ಯವಿದೆ.

ಕಳೆದ ವಿಶ್ವಕಪ್ ಬಳಿಕ ಗೇಲ್ ಆಡಿದ್ದು ಕೇವಲ 15 ಏಕದಿನ ಪಂದ್ಯಗಳನ್ನು ಮಾತ್ರ. ಇದೀಗ ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ವಿಂಡೀಸ್ ಪರ ಸ್ಥಾನ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಗೇಲ್ ಬಳಿಕ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಹೇಳುವುದಾಗಿ ನಿರ್ಧಾರ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments