ನಿನ್ನ ಬ್ಲಾಕ್ ಮಾಡ್ತೀನಿ! ಯಜುವೇಂದ್ರ ಚಾಹಲ್ ಗೆ ಎಚ್ಚರಿಕೆ ಕೊಟ್ಟ ಕ್ರಿಸ್ ಗೇಲ್!

Webdunia
ಸೋಮವಾರ, 27 ಏಪ್ರಿಲ್ 2020 (09:21 IST)
ಮುಂಬೈ: ಯಜುವೇಂದ್ರ ಚಾಹಲ್ ಸಾಮಾಜಿಕ ಜಾಲತಾಣದಲ್ಲಿ ಫನ್ನಿ ವಿಡಿಯೋ, ಸಂದೇಶಗಳ ಮೂಲಕ ಸಹ ಕ್ರಿಕೆಟಿಗರನ್ನು ಕಿಚಾಯಿಸುತ್ತಲೇ ಇರುತ್ತಾರೆ. ಇದೀಗ ಅವರಿಗೆ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಎಚ್ಚರಿಕೆ ನೀಡಿದ್ದಾರೆ!


ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್ ವೇಳೆ ಜತೆಯಾಗಿ ಆಡಿರುವ ಗೇಲ್ ಮತ್ತು ಚಾಹಲ್ ಉತ್ತಮ ಗೆಳೆಯರು. ಆದರೆ ಚಾಹಲ್ ಮಾಡುವ ಕೆಲವೊಂದು ಸೋಷಿಯಲ್ ಮೀಡಿಯಾ ಮೆಸೇಜ್ ಗಳು ಗೇಲ್ ಗೆ ಕಿರಿ ಕಿರಿಯಾಗುತ್ತಿದೆಯಂತೆ. ಹಾಗಾಗಿ ನಿನ್ನನ್ನು ಬ್ಲಾಕ್ ಮಾಡ್ತೀನಿ. ಇನ್ನು ಮುಂದೆ ನನ್ನ ಕಣ್ಣ ಮುಂದೆ ಕಾಣಿಸಿಕೊಳ್ಳಬೇಡ ಎಂದು ಎಚ್ಚರಿಕೆ ಕೊಟ್ಟಿದ್ದಾರೆ!

ಆದರೆ ಇದೆಲ್ಲವೂ ತಮಾಷೆಗಾಗಿ. ಸದಾ ಇನ್ನೊಬ್ಬರ ಕಾಲೆಳೆಯುವ ಚಾಹಲ್ ಗೆ ಗೇಲ್ ಈ ರೀತಿಯಾಗಿ ಟ್ರೋಲ್ ಮಾಡಿದ್ದಾರಷ್ಟೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments