Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕ್ರಿಕೆಟಿಗ ಸಿಎಂ ಗೌತಮ್

Webdunia
ಗುರುವಾರ, 2 ಜುಲೈ 2015 (09:26 IST)
ಕರ್ನಾಟಕ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪ್ರಮುಖ ಆಟಗಾರ, ವಿಕೆಟ್ ಕೀಪರ್ - ಬ್ಯಾಟ್ಸಮನ್ ಸಿಎಂ ಗೌತಮ್ ಸದ್ಯವೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಕಳೆದ 7 ವರ್ಷಗಳಿಂದ ಕರ್ನಾಟಕ ತಂಡದ ಅವಿಭಾಜ್ಯ ಅಂಗವಾಗಿರುವ ಗೌತಮ್, ದೇಶಿಯ ಪಂದ್ಯಗಳಲ್ಲಿ ಕರ್ನಾಟಕ ಸತತವಾಗಿ ಚಾಂಪಿಯನ್ ಆಗುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. 
 
ಗೂಗಲ್​ನಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಪವಿತ್ರಾ ಅವರೊಂದಿಗೆ ಗೌತಮ್ ಜುಲೈ 6ರಂದು​ ಹೊಸ ಜೀವನವನ್ನು ಪ್ರಾರಂಭಿಸಲಿದ್ದಾರೆ. ಪೂಜಾ ಎಂಬಿಎ ಪದವೀಧರೆಯಾಗಿದ್ದಾರೆ. 
 
ಮುನ್ನಾದಿನ ಸಂಜೆ ಎಚ್​ಎಎಲ್ ಏರ್​ಪೋರ್ಟ್ ರಸ್ತೆಯಲ್ಲಿರುವ ಹೋಟೆಲ್ ರಾಯಲ್ ಆರ್ಕಿಡ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. 
 
ಕಳೆದ ವರ್ಷ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಅವರು ಪ್ರಸಕ್ತ ವರ್ಷ ಡೆಲ್ಲಿ ಡೇರ್​ಡೆವಿಲ್ಸ್ ತಂಡದಲ್ಲಿದ್ದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments