ಕೋಚ್ ರವಿಶಾಸ್ತ್ರಿ ಅವರ ಹ್ಯಾಪಿ ನ್ಯೂ ಇಯರ್ ವಿಷ್ ಗೆ ಅಭಿಮಾನಿಗಳು ಫುಲ್ ಖುಷ್!

Webdunia
ಮಂಗಳವಾರ, 2 ಜನವರಿ 2018 (07:59 IST)
ಹೈದರಾಬಾದ್ : ಹೊಸ ವರ್ಷವನ್ನು ಸೆಲೆಬ್ರಿಟಿಗಳೆಲ್ಲರೂ ತಮ್ಮದೇ ಆದ ಸ್ಟೈಲ್ ನಲ್ಲಿ ಸೆಲೆಬ್ರೇಟ್ ಮಾಡಿದ್ದಾರೆ. ಹಾಗೆ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಅವರು ಕೂಡ ತಮ್ಮ ಅಭಿಮಾನಿಗಳಿಗೆ  ಹೊಸ ವರ್ಷದ ಶುಭಾಶಯವನ್ನು ತಮ್ಮದೇ ಆದ ರೀತಿಯಲ್ಲಿ ಹೇಳಿದ್ದಾರೆ.


ರವಿಶಾಸ್ತ್ರಿ ಅವರು ಡಿಜೆ ಸ್ಟೈಲ್ ನಲ್ಲಿ ಎಲ್ಲರಿಗೂ ಹ್ಯಾಪಿ ನ್ಯೂ ಇಯರ್  ವಿಷ್ ಮಾಡಿ ಫೋಟೋ ಮೂಲಕ ಟ್ವೀಟ್ ಮಾಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ಸಂತಸದಿಂದ ಕೋಚ್ ಡಿಜೆ ವಾಲೆ ಬಾಬು ಎಂದು ಕರೆದಿದ್ದಾರೆ.
‘ಎಲ್ಲರಿಗೂ ಹೊಸ ವರ್ಷದ ಶುಭಾಶಯ, ದೇವರು ನಿಮ್ಮೆಲ್ಲರನ್ನೂ ಚೆನ್ನಾಗಿಟ್ಟಿರಲಿ ಎಂದು ಡಿಜೆ ಸೆಟ್ ಮೇಲೆ ಕುಳಿತುಕೊಂಡಿರುವ ಫೋಟೋ ಮೂಲಕ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments