Webdunia - Bharat's app for daily news and videos

Install App

ಕ್ರಿಕೆಟ್ ಕಡೆಗೆ ಗಮನ ಕೊಡಪ್ಪಾ.. ಹುಡ್ಗೀರ ಕಡೆಗಲ್ಲ!

Webdunia
ಗುರುವಾರ, 7 ಸೆಪ್ಟಂಬರ್ 2017 (08:29 IST)
ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಪರಿಣಿತಿ ಚೋಪ್ರಾ ನಡುವಿನ ಟ್ವಿಟರ್ ಸಂಭಾಷಣೆ ಟ್ವಿಟರ್ ನಲ್ಲಿ ಭಾರೀ ಗುಲ್ಲೆಬ್ಬಿಸಿತ್ತು.

 
ಇವರಿಬ್ಬರ ನಡುವೆ ಲವ್ ಶುರುವಾಗಿದೆ ಎಂದು ಇವರ ಟ್ವಿಟರ್ ಸಂಭಾಷಣೆ ನೋಡಿ ಎಲ್ಲರೂ ಅಂದುಕೊಂಡಿದ್ದರು. ಕೊನೆಗೆ ಪರಿಣಿತಿ ಹಾಗೇನೂ ಇಲ್ಲ, ನಾನು ಹೇಳಿದ್ದು ಫೋನ್ ನನ್ನ ಹೊಸ ಸಂಗಾತಿ ಎಂದು ಸ್ಪಷ್ಟನೆ ಕೊಟ್ಟು ಪ್ರಕರಣಕ್ಕೆ  ತೆರೆ ಎಳೆಯುವ ಪ್ರಯತ್ನ ಮಾಡಿದರು.

ಆದರೆ ಟ್ವಿಟರಿಗರು ಸುಮ್ಮನಿರಬೇಕಲ್ಲಾ? ಪಾಂಡ್ಯಗೆ ಬುದ್ಧಿವಾದ ಹೇಳಿದ್ದಾರೆ. ‘ಹುಡುಗ ಹೀರೋಯಿನ್ ಹಿಂದೆ ಬಿದ್ದಿದ್ದಾನೆ. ಸ್ವಲ್ಪ ಕ್ರಿಕೆಟ್ ಕಡೆಗೆ ಗಮನ ಕೊಡೋ..’ ಎಂದು ಟ್ವಿಟರ್ ನಲ್ಲಿ ಪಾಂಡ್ಯಗೆ ಸಲಹೆ ಬಂದಿದೆ.

ಇದನ್ನೂ ಓದಿ.. ‘ಡೇರಾ ಬಾಬಾನ ಆಶ್ರಮ ಅಗೆದರೆ ತಲೆಬುರುಡೆ ಸಿಕ್ಕೀತು’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments