Webdunia - Bharat's app for daily news and videos

Install App

ವಿರಾಟ್-ಅನುಷ್ಕಾಗೆ ಮುಜುಗರ ತಂದ ಕಾಂಡೋಮ್ ಕಂಪನಿ!

Webdunia
ಬುಧವಾರ, 13 ಡಿಸೆಂಬರ್ 2017 (17:19 IST)
ಮುಂಬೈ: ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ವಿವಾಹಕ್ಕೆ ಎಲ್ಲಾ ಕ್ಷೇತ್ರದ ಗಣ್ಯರು, ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಅದರ ನಡುವೆ ಕಾಂಡೋಮ್ ಕಂಪನಿಯೂ ಶುಭ ಹಾರೈಸಿದೆ.
 

ಡ್ಯುರೆಕ್ಸ್ ಕಾಂಡೋಮ್ ಕಂಪನಿ ನವ ಜೋಡಿಗೆ ಶುಭ ಹಾರೈಸುವುದರ ಜತೆ ಮುಜುಗರ ತರುವಂತಹ ಸಂದೇಶವನ್ನೂ ಬರೆದಿದೆ.

ವಿರಾಟ್-ಅನುಷ್ಕಾಗೆ ಶುಭ ಹಾರೈಕೆಗಳು. ನಿಮ್ಮಿಬ್ಬರ ನಡುವೆ ಯಾರೂ ಬರಲು ಸಾಧ್ಯವಿಲ್ಲ. ಡ್ಯುರೆಕ್ಸ್ ಕಾಂಡೋಮ್ ಹೊರತು’ ಎಂದು ಸಂಸ್ಥೆ ಟ್ವೀಟ್ ಮಾಡಿದೆ. ಈಗಷ್ಟೇ ವಿವಾಹವಾಗಿರುವ ನವ ಜೋಡಿಗೆ ಕಾಂಡೋಮ್ ಸಂಸ್ಥೆಯೇನೋ ಸರಿಯಾಗಿಯೇ ಶುಭ ಹಾರೈಸಿದೆ. ಆದರೆ ಕೊಹ್ಲಿ-ಅನುಷ್ಕಾಗೆ ಇದು ಮುಜುಗರ ತರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ