Select Your Language

Notifications

webdunia
webdunia
webdunia
webdunia

ಕ್ರಿಕೆಟ್ ಆಟಗಾರನಿಗೆ ಕೊರೊನಾ ವೈರಸ್ ಪಾಸಿಟಿವ್

ಕ್ರಿಕೆಟ್ ಆಟಗಾರನಿಗೆ ಕೊರೊನಾ ವೈರಸ್ ಪಾಸಿಟಿವ್
ಇಸ್ಲಾಮಾಬಾದ್ , ಭಾನುವಾರ, 24 ಮೇ 2020 (18:45 IST)
ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಕ್ರಿಕೆಟ್ ಆಟಗಾರನಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ತೌಫಿಕ್ ಉಮರ್ ಗೆ ಕೊರೊನಾ ವೈರಸ್ ತಗುಲಿದೆ.

ಮನೆಯಲ್ಲೇ ಐಸೋಲೇಷನ್ ನಲ್ಲಿ ಮಾಜಿ ಆಟಗಾರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸುವಂತೆ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದು, ಶೀಘ್ರ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ರೀಡಾಳುಗಳಿಗೆ ಬೇಸರ ತರುವ ಸುದ್ದಿ ಕೊಟ್ಟ ಕ್ರೀಡಾ ಸಚಿವ ಕಿರಣ್ ರಿಜಿಜು