ಕ್ರಿಕೆಟಿಗ ಪಾರ್ಥಿವ್ ಪಟೇಲ್ ಗೆ ಪಿತೃವಿಯೋಗ

Webdunia
ಭಾನುವಾರ, 26 ಸೆಪ್ಟಂಬರ್ 2021 (10:27 IST)
ದುಬೈ: ಟೀಂ ಇಂಡಿಯಾ, ಆರ್ ಸಿಬಿ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ತಂದೆ ಅಜಯ್ ಭಾಯ್ ಬಿಪಿನ್ ಚಂದ್ರ ಪಟೇಲ್ ಇಂದು ನಿಧನರಾಗಿದ್ದಾರೆ.


ತಮ್ಮ ತಂದೆ ನಿಧನರಾಗಿರುವ ಸುದ್ದಿಯನ್ನು ಸ್ವತಃ ಪಾರ್ಥಿವ್ ಪಟೇಲ್ ಟ್ವಿಟರ್ ಮೂಲಕ ತಿಳಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲು ಪ್ರಾರ್ಥಿಸಿ ಎಂದಿದ್ದಾರೆ. ಬ್ರೈನ್ ಹೆಮರೆಜ್ ಆಗಿದ್ದರಿಂದ ಅವರನ್ನು ಅಹಮ್ಮದಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟೀಂ ಇಂಡಿಯಾ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿದ್ದ ಪಾರ್ಥಿವ್ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದರು. ಇದೀಗ ಐಪಿಎಲ್ ನಲ್ಲಿ ಕ್ರಿಕೆಟ್ ವಿಶ್ಲೇಷಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments