ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ವಿಜಯ್ ಶಂಕರ್

Webdunia
ಗುರುವಾರ, 28 ಜನವರಿ 2021 (11:51 IST)
ಚೆನ್ನೈ: ಟೀಂ ಇಂಡಿಯಾ ಯುವ ಆಲ್ ರೌಂಡರ್ ವಿಜಯಶಂಕರ್ ಇಂದು ವೈಶಾಲಿ ವಿಶ್ವೇಶ್ವರನ್ ಎಂಬವರ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ಇಂದು ಆಪ್ತೇಷ್ಟರ ಸಮ್ಮುಖದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಜಯಶಂಕರ್ ವೈಶಾಲಿಯನ್ನು ವಿವಾಹವಾದರು. 2019 ರ ವಿಶ್ವಕಪ್ ತಂಡದ ಭಾಗವಾಗಿದ್ದ ವಿಜಯ್ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು. 2018 ರಲ್ಲಿ ಅವರು ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments