Select Your Language

Notifications

webdunia
webdunia
webdunia
webdunia

ಹಿಂದೂಗಳ ಅವಹೇಳನ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನಕ್ಕೆ ನೆಟ್ಟಿಗರ ಆಗ್ರಹ

ಹಿಂದೂಗಳ ಅವಹೇಳನ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನಕ್ಕೆ ನೆಟ್ಟಿಗರ ಆಗ್ರಹ
ನವದೆಹಲಿ , ಶನಿವಾರ, 5 ಡಿಸೆಂಬರ್ 2020 (10:21 IST)
ನವದೆಹಲಿ: ರೈತ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಬೆನ್ನಿಗೆ ನಿಂತಿರುವ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಹಿಂದೂಗಳ ವಿರುದ್ಧ ನೀಡಿರುವ ಹೇಳಿಕೆಯೊಂದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.


‘ಹಿಂದೂಗಳು ಹೇಡಿಗಳು. 100 ವರ್ಷ ಮುಘಲರ ಜೀತದಾಳುಗಳಾಗಿದ್ದರು’ ಎಂದು ಯೋಗರಾಜ್ ಹೇಳಿಕೆ ನೀಡಿರುವುದು ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿ ಕೋಮುಧ್ವೇಷ ಹರಡುವ ಹೇಳಿಕೆ ನೀಡಿದ್ದಕ್ಕೆ ಯೋಗರಾಜ್ ಸಿಂಗ್ ರನ್ನು ಬಂಧಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ರೈತರ ಪರ ರ್ಯಾಲಿಯಲ್ಲಿ ಅವರು ಈ ರೀತಿ ಮಾತನಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಡೇಜಾಗೆ ಪ್ರಿಪೇರ್ ಆಗಿದ್ದ ಆಸ್ಟ್ರೇಲಿಯನ್ನರಿಗೆ ಔಟ್ ಆಫ್ ಸಿಲಬಸ್ ಪ್ರಶ್ನೆಯಾದ ಯಜುವೇಂದ್ರ ಚಾಹಲ್!