Daily Horoscope
✕

ಪಾಕ್ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ಕ್ರಿಕೆಟಿಗರ ಬಂಧನ

Webdunia
ಸೋಮವಾರ, 8 ಜನವರಿ 2018 (10:25 IST)
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಂದ್ಯಕ್ಕೆ ಮೊದಲು ಪಾಕಿಸ್ತಾನದ ರಾಷ್ಟ್ರಗೀತೆಗೆ ಗೌರವ ವಂದನೆ ಸಲ್ಲಿಸಿದ ತಪ್ಪಿಗೆ ನಾಲ್ವರು ಕ್ರಿಕೆಟಿಗರನ್ನು ಬಂಧಿಸಲಾಗಿದೆ.
 

ಗಂದೇರ್ ಬಾಲ್ ಜಿಲ್ಲೆಯ ಕ್ಲಬ್ ಮಟ್ಟದ ಪಂದ್ಯವೊಂದು ಆರಂಭಕ್ಕೆ ಮೊದಲು ಯುವ ಕ್ರಿಕೆಟಿಗರು ಸಾಲಾಗಿ ನಿಂತು ಭಾರತೀಯ ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ಬದಲು ಪಾಕ್ ರಾಷ್ಟ್ರಗೀತೆಯನ್ನು ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ಪೊಲೀಸರು ಯುವ ಕ್ರಿಕೆಟಿಗರ ಮೇಲೆ ಕಾನೂನು ಕ್ರಮ ಕೈಗೊಂಡಿದ್ದರು. ಕೊನೆಗೆ ಯುವ ಕ್ರಿಕೆಟಿಗರ ಪೋಷಕರು ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಕ್ರಿಕೆಟಿಗರನ್ನು ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments