Daily Horoscope
✕

ಬೆನ್ ಸ್ಟೋಕ್ಸ್ ಗಾದ ಗತಿ ಇನ್ನಷ್ಟು ಕ್ರಿಕೆಟಿಗರಿಗೆ ಆದರೂ ಅಚ್ಚರಿಯಿಲ್ಲ!

Webdunia
ಭಾನುವಾರ, 8 ಆಗಸ್ಟ್ 2021 (12:56 IST)
ಲಂಡನ್: ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಇತ್ತೀಚೆಗೆ ಮಾನಸಿಕ ಆರೋಗ್ಯ ಕಾರಣ ನೀಡಿ ಕ್ರಿಕೆಟ್ ನಿಂದ ಅನಿರ್ದಿಷ್ಟಾವಧಿ ಬ್ರೇಕ್ ಪಡೆಯುವ ನಿರ್ಧಾರ ಪ್ರಕಟಿಸಿದ್ದರು.


ಇಂಗ್ಲೆಂಡ್ ನ ಸ್ಟಾರ್ ಕ್ರಿಕೆಟಿಗ ಮಾನಸಿಕ ಆರೋಗ್ಯ ಸ್ಥಿತಿ ಸರಿಯಿಲ್ಲ ಎನ್ನಲು ಕಾರಣ ಇತ್ತೀಚೆಗೆ ಕೊರೋನಾ ಕಾರಣದಿಂದಾಗಿ ಕ್ರಿಕೆಟಿಗರಿಗೆ ಸುದೀರ್ಘವಾಗಿ ಬಯೋ ಬಬಲ್ ವಾತಾವರಣದಲ್ಲಿ ಕಳೆಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿರುವುದು ಎನ್ನಲಾಗಿದೆ.

ಬಿಡುವಿಲ್ಲದ ಕ್ರಿಕೆಟ್ ನಿಂದಾಗಿ ಕ್ರಿಕೆಟಿಗರು ಹೆಚ್ಚು ಸಮಯ ಕಠಿಣ ಬಯೋ ಬಬಲ್ ವಾತಾವರಣದಲ್ಲೇ ಕಾಲ ಕಳೆಯುತ್ತಾರೆ. ಈ ವೇಳೆ ಅವರಿಗೆ ಹೊರಗೆ ಸುತ್ತಾಡುವಂತಿಲ್ಲ, ಯಾರನ್ನೂ ಭೇಟಿ ಮಾಡುವಂತಿಲ್ಲ. ಒಂದು ರೀತಿ ಕಟ್ಟಿ ಹಾಕಿದ ವಾತಾವರಣ. ಇದರಿಂದಾಗಿ ಕ್ರೀಡಾಳುಗಳು ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಇತ್ತೀಚೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಾ ಇದೇ ಆತಂಕ ವ್ಯಕ್ತಪಡಿಸಿದ್ದರು. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಇನ್ನಷ್ಟು ಕ್ರಿಕೆಟಿಗರು ಮಾನಸಿಕ ಆರೋಗ್ಯ ಕಾರಣ ನೀಡಿ ಕ್ರಿಕೆಟ್ ನಿಂದ ಬಿಡುವು ಪಡೆಯುವ ಸನ್ನಿವೇಶಗಳು ಸಾಮಾನ್ಯವಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments