Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕ್ರಿಕೆಟಿಗರು ಹೆಜ್ಜೆಯಿಡಲೂ ಹೆದರ್ತಾರೆ!

Webdunia
ಸೋಮವಾರ, 1 ಫೆಬ್ರವರಿ 2021 (10:28 IST)
ಮುಂಬೈ: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಒಂದಡಿ ಹೆಜ್ಜೆಯಿಡಲೂ ಹೆದರ್ತಾರೆ! ಹೀಗಂತ ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್ ಶೇನ್ ಲೀ ಹೇಳಿಕೊಂಡಿದ್ದಾರೆ.


ಅವರ ಬದಲು ರೆಹಾನೆ ಉತ್ತಮ ನಾಯಕ. ಅವರು ಇರುವ ರೀತಿಗೆ ನನ್ನ ಪ್ರಕಾರ ಅವರು ಬೆಸ್ಟ್ ನಾಯಕ. ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್. ಆದರೆ ಅವರು ಆಟಗಾರರ ಮೇಲೆ ನಿಯಂತ್ರಣ ಹೇರುತ್ತಾರೆ. ಅವರಿಂದ ಅತಿಯಾಗಿ ವೃತ್ತಿಪರತೆ ನಿರೀಕ್ಷಿಸುತ್ತಾರೆ. ಆಟಗಾರರು ಫಿಟ್ ಆಗಿರಬೇಕು ನಿಜ. ಆದರೆ ಭಯದ ವಾತಾವರಣವಿರಬಾರದು’ ಎಂದು ಲೀ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments