ಮುಂಬೈ ಕಾಲ್ತುಳಿತದಲ್ಲಿ ಮಡಿದವರಿಗೆ ಕ್ರಿಕೆಟಿಗರ ಕಂಬನಿ

Webdunia
ಶನಿವಾರ, 30 ಸೆಪ್ಟಂಬರ್ 2017 (08:05 IST)
ಮುಂಬೈ: ಮುಂಬೈ ರೈಲ್ವೇ ಸೇತುವೆಯಲ್ಲಿ ಉಂಟಾದ ನೂಕು ನುಗ್ಗಲಿನಲ್ಲಿ ಮೃತರಾದವರಿಗೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.


ತಮ್ಮ ಟ್ವಿಟರ್ ಪೇಜ್ ನಲ್ಲಿ ಘಟನೆ ಬಗ್ಗೆ ಮರುಕ ವ್ಯಕ್ತಪಡಿಸಿರುವ ಸೆಹ್ವಾಗ್ ‘ಮನುಷ್ಯ ಜೀವನ ಎನ್ನುವುದು ದುರದೃಷ್ಟವಶಾತ್ ಬೆಲೆಯೇ ಇಲ್ಲದ ಸಂಗತಿಯಾಗಿದೆ. ತೆರಿಗೆ ಕಟ್ಟಿದ ಮೇಲೂ ಅಮಾಯಕರು ಈ ರೀತಿ ಬಲಿಯಾಗುತ್ತಿರುವುದು ದುರದೃಷ್ಟಕರ’ ಎಂದು ಸೆಹ್ವಾಗ್ ಹೇಳಿದ್ದಾರೆ.

ರೋಹಿತ್ ಶರ್ಮಾ, ವಿವಿಎಸ್ ಲಕ್ಷ್ಮಣ್,  ಮೊಹಮ್ಮದ್ ಕೈಫ್ ಮುಂತಾದವರೂ ಇದೊಂದು ದುರದೃಷ್ಟಕರ ಘಟನೆ ಎಂದು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments