Webdunia - Bharat's app for daily news and videos

Install App

ಐಪಿಎಲ್ ನಲ್ಲೂ ಜನಾಂಗೀಯ ನಿಂದನೆ ಆರೋಪ ಮಾಡಿದ ವಿಂಡೀಸ್ ಕ್ರಿಕೆಟಿಗ ಡಾರೆನ್ ಸಮಿ

Webdunia
ಬುಧವಾರ, 10 ಜೂನ್ 2020 (09:25 IST)
ಮುಂಬೈ: ವೆಸ್ಟ್ ಇಂಡೀಸ್ ಕ್ರಿಕೆಟಿಗ ಡಾರೆನ್ ಸಾಮಿ ತಮ್ಮ ಮೇಲೆ ಐಪಿಎಲ್ ನಲ್ಲಿ ತಾವು ಪ್ರತಿನಿಧಿಸುತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರೂ ಜನಾಂಗೀಯ ನಿಂದನೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.

 

ತಾವು ಹೈದರಾಬಾದ್ ಪರ ಆಡುವಾಗ ಸಹ ಆಟಗಾರರು ‘ಕರಿಯ’ ಎಂದೇ ಕರೆಯುತ್ತಿದ್ದರು. ಅಷ್ಟೇ ಅಲ್ಲ, ಇದಕ್ಕೆ ಸಾಕ್ಷಿ ಎನ್ನುವಂತೆ ತಮ್ಮ ಜತೆಗಿನ ಫೋಟೋ ಪ್ರಕಟಿಸಿದ್ದ ಇಶಾಂತ್ ಶರ್ಮಾ ತಮ್ಮನ್ನು ‘ಕಾಲಾ’ (ಕರಿಯ) ಎಂದು ಸಂಬೋಧಿಸಿದ್ದನ್ನು ಉಲ್ಲೇಖಿಸಿದ್ದಾರೆ.

2014 ರಲ್ಲಿ ಇಶಾಂತ್ ಇಂತಹದ್ದೊಂದು ಟ್ವೀಟ್ ಮಾಡಿದ್ದರು. ತಮ್ಮ ತಂಡದ ವ್ಯವಸ್ಥಾಪಕರಿಗೆಲ್ಲವೂ ಈ ವಿಚಾರ ತಿಳಿದಿದ್ದರೂ ಮೌನವಾಗಿದ್ದರು ಎಂದು ಸ್ಯಾಮಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments