Select Your Language

Notifications

webdunia
webdunia
webdunia
webdunia

ಆಸ್ಡ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕನ್ನಡ ಪ್ರೇಮ

ಆಸ್ಡ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕನ್ನಡ ಪ್ರೇಮ
ಬೆಂಗಳೂರು , ಶನಿವಾರ, 21 ಆಗಸ್ಟ್ 2021 (09:50 IST)
ಬೆಂಗಳೂರು: ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪುತ್ರಿ ಕನ್ನಡ ಹಾಡೊಂದಕ್ಕೆ ಹೆಜ್ಜೆ ಹಾಕಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಚೌಕ ಸಿನಿಮಾದ ಸೂಪರ್ ಹಿಟ್ ಹಾಡು ‘ಅಪ್ಪ ಐ ಲವ್ ಯೂ ಪಾ’ ಹಾಡನ್ನು ವಾರ್ನರ್ ತಮ್ಮ ಪುತ್ರಿಯ ವಿಡಿಯೋಗೆ ಸಂಯೋಜನೆ ಮಾಡಿದ್ದಾರೆ. ಈ ವಿಡಿಯೋ ನೋಡಿ ಕನ್ನಡಿಗರು ಭಾರೀ ಖುಷಿಯಾಗಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟಿಗನ ಕನ್ನಡ ಹಾಡಿನ ಪ್ರೇಮ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಆಗಾಗ ವಾರ್ನರ್ ತೆಲುಗು ಹಾಡುಗಳಿಗೆ ಹೆಜ್ಜೆ ಹಾಕಿದ್ದಿದೆ. ಆದರೆ ಕನ್ನಡ ಹಾಡನ್ನು ಬಳಸಿದ್ದು ಇದೇ ಮೊದಲು.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ತಿಂಗಳ ನಂತರ ಪತ್ನಿ ನೋಡಿ ಡ್ಯಾನ್ಸ್ ಮಾಡಿದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್