Webdunia - Bharat's app for daily news and videos

Install App

ಆಸ್ಡ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕನ್ನಡ ಪ್ರೇಮ

Webdunia
ಶನಿವಾರ, 21 ಆಗಸ್ಟ್ 2021 (09:50 IST)
ಬೆಂಗಳೂರು: ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪುತ್ರಿ ಕನ್ನಡ ಹಾಡೊಂದಕ್ಕೆ ಹೆಜ್ಜೆ ಹಾಕಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಚೌಕ ಸಿನಿಮಾದ ಸೂಪರ್ ಹಿಟ್ ಹಾಡು ‘ಅಪ್ಪ ಐ ಲವ್ ಯೂ ಪಾ’ ಹಾಡನ್ನು ವಾರ್ನರ್ ತಮ್ಮ ಪುತ್ರಿಯ ವಿಡಿಯೋಗೆ ಸಂಯೋಜನೆ ಮಾಡಿದ್ದಾರೆ. ಈ ವಿಡಿಯೋ ನೋಡಿ ಕನ್ನಡಿಗರು ಭಾರೀ ಖುಷಿಯಾಗಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟಿಗನ ಕನ್ನಡ ಹಾಡಿನ ಪ್ರೇಮ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಆಗಾಗ ವಾರ್ನರ್ ತೆಲುಗು ಹಾಡುಗಳಿಗೆ ಹೆಜ್ಜೆ ಹಾಕಿದ್ದಿದೆ. ಆದರೆ ಕನ್ನಡ ಹಾಡನ್ನು ಬಳಸಿದ್ದು ಇದೇ ಮೊದಲು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments