Daily Horoscope
✕

ನಮ್ಮಿಂದಾಗಿ ಕೊಹ್ಲಿ, ಸ್ಮಿತ್ ಕೆಲಸ ಸುಲಭವಾಗುತ್ತಿದೆ ಎಂದ ರೋಹಿತ್ ಶರ್ಮಾ, ಡೇವಿಡ್ ವಾರ್ನರ್

Webdunia
ಶನಿವಾರ, 9 ಮೇ 2020 (09:55 IST)
ಮುಂಬೈ: ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ಆರಂಭಿಕ ಡೇವಿಡ್ ವಾರ್ನರ್ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಡೆಸಿದ್ದು, ಹಲವು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.


ಇಬ್ಬರೂ ಹೊಡೆಬಡಿಯ ಆಟದ ಮೂಲಕವೇ ಜಗತ್ತಿನ ಗಮನ ಸೆಳೆಯುತ್ತಿದ್ದಾರೆ. ಹೀಗಾಗಿ ಇಬ್ಬರ ಲೈವ್ ಚ್ಯಾಟ್ ಕುತೂಹಲಕಾರಿಯಾಗಿತ್ತು.

ಈ ವೇಳೆ ವಾರ್ನರ್ ನಮ್ಮಿಂದಾಗಿ ಟೀಂ ಇಂಡಿಯಾ ನಾಯಕ ಕೊಹ್ಲಿ ಮತ್ತು ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಕೆಲಸ ಸುಲಭವಾಗುತ್ತಿದೆ ಎಂದು ಜೋಕ್ ಮಾಡಿದ್ದಾರೆ. ‘ಎಲ್ಲರೂ ಕೊಹ್ಲಿ, ಸ್ಮಿತ್ ವಿಶ್ವದ ದಿಗ್ಗಜ ಆಟಗಾರರು ಎನ್ನುತ್ತಾರೆ. ಆದರೆ ಅದಕ್ಕೆ ಕಾರಣ ನಾವು ಬಾಲ್ ನ ಹೊಳಪು ಮೊದಲೇ ತೆಗೆದಿರುತ್ತೇವೆ. ಹೀಗಾಗಿ ಅವರಿಗೆ ಚೆನ್ನಾಗಿ ಆಡಲು ಸಾಧ‍್ಯವಾಗುತ್ತದೆ. ಆರಂಭಿಕರಾಗಿ ನಾವು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ’ ಎಂದು ವಾರ್ನರ್ ರೋಹಿತ್ ಜತೆ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments