ಮಹೇಶ್ ಬಾಬು ಬಳಿಕ ಅಲ್ಲು ಅರ್ಜುನ್ ಹಾಡಿಗೆ ಡೇವಿಡ್ ವಾರ್ನರ್ ಭರ್ಜರಿ ಸ್ಟೆಪ್

Webdunia
ಬುಧವಾರ, 13 ಮೇ 2020 (09:18 IST)
ಹೈದರಾಬಾದ್: ಐಪಿಎಲ್ ನಲ್ಲಿ ಹೈದರಾಬಾದ್ ಪರ ಆಡುವ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಸ್ಥಳೀಯ ಅಭಿಮಾನಿಗಳ ಮನರಂಜಿಸಲು ಭರ್ಜರಿ ಸ್ಟೆಪ್ ಹಾಕಿದ್ದಾರೆ.

 
ಮೊನ್ನೆಯಷ್ಟೇ ಮಹೇಶ್ ಬಾಬು ಸಿನಿಮಾ ಡೈಲಾಗ್ ಗೆ ಟಿಕ್ ಟಾಕ್ ಮಾಡಿ ಸುದ್ದಿಯಾಗಿದ್ದ ವಾರ್ನರ್ ಈಗ ತಮ್ಮ ಪತ್ನಿ, ಪುತ್ರಿಯ ಜತೆಗೆ ಅಲ್ಲು ಅರ್ಜುನ್ ಸಿನಿಮಾ ‘ಅಲ ವೈಕುಂಠಪುರಮುಲು’ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.

ಟಿಕ್ ಟಾಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ವಾರ್ನರ್ ಸ್ಟೆಪ್ಸ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಐಪಿಎಲ್ ಆವೃತ್ತಿ ಶುರುವಾಗುತ್ತೋ ಬಿಡುತ್ತೋ, ವಾರ್ನರ್ ಮಾತ್ರ ತಮ್ಮ ತವರಿನ ಅಭಿಮಾನಿಗಳನ್ನು ಚೆನ್ನಾಗಿಯೇ ಮನರಂಜಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments