Webdunia - Bharat's app for daily news and videos

Install App

ಅನುಷ್ಕಾ ಫೋಟೋಗೆ ಡೇವಿಡ್ ವಾರ್ನರ್ ಮಾಡಿದ ಕಾಮೆಂಟ್ ಟ್ರೋಲ್: ನೆರವಿಗೆ ಬಂದ ಕೊಹ್ಲಿ

Webdunia
ಶನಿವಾರ, 3 ಸೆಪ್ಟಂಬರ್ 2022 (10:18 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಪತ್ನಿ ಅನುಷ್ಕಾ ಶರ್ಮಾರ ಸುಂದರ ಭಾವಚಿತ್ರವೊಂದನ್ನು ಪ್ರಕಟಿಸಿದ್ದರು. ಇದಕ್ಕೆ ಕಾಮೆಂಟ್ ಮಾಡಿದ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಟ್ರೋಲ್ ಗೊಳಗಾಗಿದ್ದರು.

ಕೊನೆಗೆ ಸ್ವತಃ ಕೊಹ್ಲಿಯೇ ಕಾಮೆಂಟ್ ಮಾಡಿ ಟ್ರೋಲಿಗರ ಬಾಯಿ ಮುಚ್ಚಿಸಬೇಕಾಯಿತು. ಅನುಷ್ಕಾ ಫೋಟೋಗೆ ವಾರ್ನರ್ ‘ನೀನು ತುಂಬಾ ಅದೃಷ್ಟವಂತ’ ಎಂದು ಕಾಮೆಂಟ್ ಮಾಡಿದ್ದರು.

ಇದನ್ನು ನೋಡಿ ನೆಟ್ಟಿಗರು ಇನ್ನೊಬ್ಬರ ಪತ್ನಿಗೆ ಈ ರೀತಿಯ ಕಾಮೆಂಟ್ ಮಾಡಬೇಡಿ. ಇದು ಸಭ್ಯತೆಯಲ್ಲ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ. ಮತ್ತೆ ಕೆಲವರು ಮತ್ತೆ ನೀವು ಮನೆಗೆ ಹೋದಾಗ ಪತ್ನಿ ಜೊತೆ ಹುಷಾರು ಎಂದು ಟ್ರೋಲ್ ಮಾಡಿದ್ದರು. ಇದೆಲ್ಲಾ ಬೆಳವಣಿಗೆ ಬಳಿಕ ಕೊಹ್ಲಿ ವಾರ್ನರ್ ಕಾಮೆಂಟ್ ಗೆ ಪ್ರತಿಕ್ರಿಯಿಸಿದ್ದು, ‘ನನಗೆ ಗೊತ್ತು ಗೆಳೆಯ’ ಎಂದು ಟ್ರೋಲಿಗರ ಬಾಯಿ ಮುಚ್ಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments