ಅಂದು ಗ್ರೆಗ್ ಚಾಪೆಲ್ ಲಾಯಕ್ಕಿಲ್ಲ ಎಂದಿದ್ದ ದೀಪಕ್ ಚಹರ್ ಈಗ ಟೀಂ ಇಂಡಿಯಾ ಹೀರೋ!

Webdunia
ಮಂಗಳವಾರ, 12 ನವೆಂಬರ್ 2019 (09:20 IST)
ಮುಂಬೈ: 2008 ರಲ್ಲಿ ರಾಜಸ್ಥಾನ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕರಾಗಿದ್ದ ಗ್ರೆಗ್ ಚಾಪೆಲ್ ತಮ್ಮ ಮುಂದೆ ಬೌಲಿಂಗ್ ಪ್ರದರ್ಶನ ನೀಡಿದ್ದ ದೀಪಕ್ ಚಹರ್ ರನ್ನು ನಿನ್ನಲ್ಲಿ ಕ್ಷಮತೆಯಿಲ್ಲ ಎಂದು ಮನೆಗೆ ಕಳುಹಿಸಿದ್ದರಂತೆ. ಅದೇ ಚಹರ್ ಈಗ ಟೀಂ ಇಂಡಿಯಾ ಪಾಲಿಗೆ ಹೀರೋ ಆಗಿದ್ದಾರೆ.


ಬಾಂಗ್ಲಾದೇಶ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ 6 ವಿಕೆಟ್ ಕಿತ್ತು ವಿಶ್ವದಾಖಲೆ ಮಾಡಿದ ದೀಪಕ್ ಚಹರ್ ತಮ್ಮನ್ನು ಹಿಂದೆ ಟೀಕಿಸಿದ್ದ ಗ್ರೆಗ್ ಚಾಪೆಲ್ ಮತ್ತು ನಂತರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು ಅವಕಾಶ ಕೊಟ್ಟ ಎಂಎಸ್ ಧೋನಿಯನ್ನು ಸ್ಮರಿಸಿಕೊಂಡಿದ್ದಾರೆ.

ಚಾಪೆಲ್ ಟೀಕೆ ಕೇಳಿದ ಮೇಲೆ ಬೇಸತ್ತು ಸುಮ್ಮನೇ ಕೂರದ ಚಹರ್ ಎರಡು ವರ್ಷಗಳ ಕಾಲ ಕಠಿಣ ಪರಿಶ್ರಮಪಟ್ಟು ರಾಜಸ್ಥಾನ ರಣಜಿ ತಂಡದ ಪರ ಆಡಿದ್ದರು. ಅದಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಖರೀದಿಸಿತು. ಇಲ್ಲಿ ಧೋನಿಯಿಂದ ಅವಕಾಶ ಪಡೆದ ತನಗೆ ಚೆನ್ನೈ ಪರ ಉತ್ತಮ ಪ್ರದರ್ಶನ ನೀಡಲು ಸಾಧ‍್ಯವಾಯಿತು ಎಂದು ದೀಪಕ್ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಮುಂದಿನ ಸುದ್ದಿ
Show comments