Daily Horoscope
✕

ದ್ರಾವಿಡ್ ಮಾಡಿದ್ದ ತಮಾಷೆ ನೆನೆಸಿಕೊಂಡ ದೀಪಕ್ ಚಹರ್

Webdunia
ಬುಧವಾರ, 15 ಸೆಪ್ಟಂಬರ್ 2021 (09:30 IST)
ದುಬೈ: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಕೋಚ್ ಆಗಿದ್ದ ವಾಲ್ ರಾಹುಲ್ ದ್ರಾವಿಡ್ ತಮ್ಮ ಜೊತೆಗೆ ಮಾಡಿದ ತಮಾಷೆಯ ಪ್ರಸಂಗವೊಂದನ್ನು ಕ್ರಿಕೆಟಿಗ ದೀಪಕ್ ಚಹರ್ ನೆನೆಸಿಕೊಂಡಿದ್ದಾರೆ.


ಶ್ರೀಲಂಕಾ ಸರಣಿಯಲ್ಲಿ ಎರಡನೇ ಪಂದ್ಯದ ಗೆಲುವಿನ ರೂವಾರಿಯಾಗಿದ್ದ ದೀಪಕ್ ಚಹರ್ ಆ ಸರಣಿಯಲ್ಲಿ ದ್ರಾವಿಡ್ ತಮ್ಮನ್ನು ಕಿಚಾಯಿಸಿದ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ಶ್ರೀಲಂಕಾ ತಲುಪಿದಾಗ ರಾಹುಲ್ ಸರ್ ಮೊದಲು ನನ್ನ ಬಳಿ ಕೇಳಿದ್ದು, ನಿನ್ನ ವಯಸ್ಸು ಎಷ್ಟು ಎಂದು. ನಾನು 28 ಕಳೆದು 29 ಕ್ಕೆ ಕಾಲಿಡುತ್ತಿದ್ದೇನೆ ಎಂದೆ. ಆಗ ಸರ್ ‘ಇದು ನಿನ್ನ ನಿಜವಾದ ವಯಸ್ಸೋ, ಕ್ರಿಕೆಟ್ ವಯಸ್ಸೋ’ ಎಂದು ತಮಾಷೆ ಮಾಡಿದ್ದರು. ಆಗ ನಾನು ಇಲ್ಲ ನನ್ನ ತಂದೆ ವಾಯುಸೇನೆಯಲ್ಲಿದ್ದರು, ಹೀಗಾಗಿ ನಾನು ಸುಳ್ಳು  ಹೇಳುವ ಪ್ರಶ್ನೆಯೇ ಇಲ್ಲ ಎಂದಿದ್ದೆ’ ಎಂದು ಚಹರ್ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments