ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ದೀಪಕ್ ಚಹರ್

Webdunia
ಗುರುವಾರ, 2 ಜೂನ್ 2022 (09:30 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ದೀಪಕ್ ಚಹರ್ ನಿನ್ನೆ ಸಂಜೆ ಆಗ್ರಾದಲ್ಲಿ ತಮ್ಮ ಗೆಳತಿ ಜಯಾ ಭಾರಧ್ವಾಜ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಗ್ರಾದಲ್ಲಿ ಖಾಸಗಿಯಾಗಿ ನಡೆದ ವಿವಾಹ ಕಾರ್ಯಕ್ರಮದ ಬಳಿಕ ದೀಪಕ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿದ್ದಾರೆ. 2021 ರ ಐಪಿಎಲ್ ವೇಳೆ ದೀಪಕ್ ಮೈದಾನದಲ್ಲೇ ಜಯಾಗೆ ಪ್ರಪೋಸ್ ಮಾಡುವ ಮೂಲಕ ತಮ್ಮ ಪ್ರೀತಿ ವಿಚಾರವನ್ನು ಎಲ್ಲರೆದುರು ಬಹಿರಂಗಪಡಿಸಿದ್ದರು.

ಇದೀಗ ಆಗ್ರಾದಲ್ಲಿ ತೀರಾ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಜೂನ್ 3 ರಂದು ಅಂದರೆ ನಾಳೆ ದೆಹಲಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಆಗಮಿಸುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments