Webdunia - Bharat's app for daily news and videos

Install App

ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ: 5ನೇ ವಿಕೆಟ್ ಕಳೆದುಕೊಂಡ ಗುಜರಾತ್‌ಗೆ ಆರಂಭಿಕ ಆಘಾತ

Sampriya
ಬುಧವಾರ, 17 ಏಪ್ರಿಲ್ 2024 (20:15 IST)
Photo Courtesy X
ಅಹಮಾದಾಬಾದ್:  ಇಲ್ಲಿ ನಡೆಯುತ್ತಿರುವ ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಗುಜರಾತ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದು, ಇದೀಗ ಶುಭಮನ್ ಗಿಲ್ ನೇತೃತ್ವದ ತಂಡ 7 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಆರಂಭಿಕ ಹಿನ್ನಡೆಯಾಗಿದೆ.

ಇನ್ನೂ 11 ರನ್‌ ಗಳಿಸುವಷ್ಟರಲ್ಲೇ ಮೊದಲ ವಿಕೆಟ್‌ ಕಳೆದುಕೊಂಡಿದೆ.  ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಇಶಾಂತ್ ಶರ್ಮಾ ಎಸೆತದಲ್ಲಿ ಪೃಥ್ವಿ ಶಾಗೆ ಕ್ಯಾಚ್ ನೀಡಿ ಗಿಲ್ ಔಟಾದರು.  ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಇದೀಗ  7 ಓವರ್‌ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು, ಆರಂಭದಲ್ಲೇ ಎಡವಿದೆ.

ಗುಜರಾತ್ ಟೈಟನ್ಸ್: ಶುಭ್​ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್.

ಡೆಲ್ಲಿ ಕ್ಯಾಪಿಟಲ್ಸ್

ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಮುಂದಿನ ಸುದ್ದಿ
Show comments