Webdunia - Bharat's app for daily news and videos

Install App

ಇಂಗ್ಲೆಂಡ್ ಮಾಜಿ ಬ್ಯಾಟ್ಸ್‌ಮನ್ ಮೈಕೇಲ್ ಕಾರ್‌ಬೆರಿ ಕ್ಯಾನ್ಸರ್ ಪೀಡಿತ

Webdunia
ಶುಕ್ರವಾರ, 15 ಜುಲೈ 2016 (14:00 IST)
ಲಂಡನ್: ಇಂಗ್ಲೆಂಡ್ ಮಾಜಿ ಬ್ಯಾಟ್ಸ್‌ಮನ್ ಮೈಕೇಲ್ ಕಾರ್‌ಬೆರಿ ಅವರಿಗೆ ಕ್ಯಾನ್ಸರ್ ಕಾಯಿಲೆ ಗುರುತಿಸಲಾಗಿದೆ ಎಂದು ಹ್ಯಾಂಪ್‌ಶೈಟ್ ಕೌಂಟಿ ಕ್ರಿಕೆಟ್ ಕ್ಲಬ್ ತಿಳಿಸಿದೆ.
 
 35 ವರ್ಷದ ಎಡಗೈ ಆಟಗಾರ ಮಂಗಳವಾರ ಅಸ್ವಸ್ಥತೆಯಿಂದ ವಾರ್ವಿಕ್‌ಶೈರ್ ವಿರುದ್ಧ ಚಾಂಪಿಯನ್‌ಶಿಪ್ ಪಂದ್ಯ ಮಿಸ್ ಮಾಡಿಕೊಂಡಿದ್ದರು.
 
 ಮೈಕೇಲ್ 10 ವರ್ಷಗಳ ಕಾಲ ಹ್ಯಾಂಪ್‌ಶೈರ್ ಕ್ರಿಕೆಟ್ ಕುಟುಂಬದ ಭಾಗವಾಗಿದ್ದು, ಅವರಿಗೆ ಮತ್ತು ಅವರ ಕುಟುಂಬಕ್ಕೆ ಇಂತಹ ಸಂಕಷ್ಟದ ಕಾಲದಲ್ಲಿ ಶಕ್ತಿ ತುಂಬಲಿ ಎಂದು ಅಧ್ಯಕ್ಷ ರಾಡ್ ಬ್ರಾನ್ಸ್‌ಗ್ರೋವ್ ತಿಳಿಸಿದರು.
 
ಕಾರ್‌ಬೆರಿ ಮುಂಚೆ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ 2011ರ ಸೀಸನ್ ಮಿಸ್ ಮಾಡಿಕೊಂಡಿದ್ದರು. ಕಾರ್‌ಬೆರಿ ಇಂಗ್ಲೆಂಡ್ ಪರ ಟೆಸ್ಟ್, ಏಕ ದಿನ ಮತ್ತು ಟ್ವೆಂಟಿ 20ಗಳಲ್ಲಿ ಆಡಿದ್ದರು. 2014ರ  ಮೇನಲ್ಲಿ ಶ್ರೀಲಂಕಾ ವಿರುದ್ದ ಏಕದಿನ ಸರಣಿಯನ್ನು ಕೊನೆಯದಾಗಿ ಆಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments