Webdunia - Bharat's app for daily news and videos

Install App

ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಕಣಕ್ಕೆ ಸಾಧ್ಯ ತೆ

Webdunia
ಗುರುವಾರ, 22 ಜುಲೈ 2021 (12:18 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಈಗಾಗಲೇ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾಕ್ಕೆ ಈಗ ಕೊನೆಯ ಪಂದ್ಯದಲ್ಲಿ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸುವ ಕಾಲ.


ಮೂರನೇ ಪಂದ್ಯಕ್ಕೆ ಕನ್ನಡಿಗ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಆರಂಭಿಕ ಸ್ಥಾನದಲ್ಲಿ ಮೊದಲೆರಡು ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಶಿಖರ್ ಧವನ್ ಕಣಕ್ಕಿಳದಿದ್ದರು.

ಇದೀಗ ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ನೀಡುವ ಸಾಧ‍್ಯತೆಯೂ ಇಲ್ಲದಿಲ್ಲ. ಅಲ್ಲದೆ, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಚೇತರಿಸಿಕೊಂಡರೆ ಅವರೂ ಕಣಕ್ಕಿಳಿಯಬಹುದು. ಅಂತೂ ಮೂರನೇ ಪಂದ್ಯದಲ್ಲಿ ತಂಡದಲ್ಲಿ ಬಹುದೊಡ್ಡ ಬದಲಾವಣೆ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments