ಟಿ20 ಯಲ್ಲಿ ದೇವದತ್ತ್ ಪಡಿಕ್ಕಲ್ ಓಪನರ್ ಸಾಧ್ಯತೆ

Webdunia
ಭಾನುವಾರ, 25 ಜುಲೈ 2021 (11:04 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಇಂದಿನಿಂದ ಆರಂಭವಾಗುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಪರ ಕನ್ನಡಿಗ ದೇವದತ್ತ್ ಪಡಿಕ್ಕಲ್ ಓಪನರ್ ಆಗುವ ಸಾಧ‍್ಯತೆಯಿದೆ.


ಈ ಮೂಲಕ ಮೊದಲ ಬಾರಿಗೆ ದೇವದತ್ತ್ ಪಡಿಕ್ಕಲ್ ಟೀಂ ಇಂಡಿಯಾ ಜರ್ಸಿ ತೊಟ್ಟು ಆಡಲಿದ್ದಾರೆ. ಪೃಥ್ವಿ ಶಾ ಏಕದಿನ ಪಂದ್ಯದಲ್ಲಿ ಓಪನರ್ ಆಗಿ ಕಣಕ್ಕಿಳಿದಿದ್ದರು. ಅಂತಿಮ ಪಂದ್ಯದಲ್ಲಿ ಐವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿತ್ತಾದರೂ, ದೇವದತ್ತ್ ಪಡಿಕ್ಕಲ್ ಗೆ ಅವಕಾಶ ಸಿಕ್ಕಿರಲಿಲ್ಲ.

ಇದರ ಬಗ್ಗೆ ಅಭಿಮಾನಿಗಳೂ ಬೇಸರ ವ್ಯಕ್ತಪಡಿಸಿದ್ದರು. ಐಪಿಎಲ್ ನಲ್ಲಿ ಆರ್ ಸಿಬಿ ಪರ ಸ್ಪೋಟಕ ಆರಂಭ ನೀಡುವ ದೇವದತ್ತ್ ಪಡಿಕ್ಕಲ್ ಈ ಫಾರ್ಮ್ಯಾಟ್ ಗೆ ಹೇಳಿ ಮಾಡಿಸಿದವರು. ಈ ಕಾರಣಕ್ಕೇ ಅವರಿಗೆ ಟಿ20 ಯಲ್ಲಿ ಶಿಖರ್ ಧವನ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲು ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments