Webdunia - Bharat's app for daily news and videos

Install App

ಭುವನೇಶ್ವರ ಕುಮಾರ್ ಗೆ ಧೋನಿ ಹೇಳಿದ್ದ ಆ ಸೀಕ್ರೆಟ್ ಏನು?

Webdunia
ಶನಿವಾರ, 26 ಆಗಸ್ಟ್ 2017 (08:32 IST)
ಪಲ್ಲಿಕೆಲೆ: ಶ್ರೀಲಂಕಾ ವಿರುದ್ಧ ಸೋಲಲಿದ್ದ ಪಂದ್ಯವನ್ನು ಗೆಲ್ಲಿಸಿಕೊಟ್ಟ ಭುವನೇಶ್ವರ್ ಕುಮಾರ್ ಗೆ ಆ ರೀತಿ ಆಡಲು ಸ್ಪೂರ್ತಿ ತುಂಬಿದ್ದು ಇನ್ನೊಂದು ತುದಿಯಲ್ಲಿದ್ದ ಧೋನಿ.

 
ಅಷ್ಟಕ್ಕೂ ಭುವಿಗೆ ಧೋನಿ ಏನು ಹೇಳಿದ್ದರು ಗೊತ್ತಾ? ಅದನ್ನು ಸ್ವತಃ ಭುವಿಯೇ ಬಿಚ್ಚಿಟ್ಟಿದ್ದಾರೆ. ಹೇಳಿ ಕೇಳಿ ಭುವನೇಶ್ವರ್ ಕುಮಾರ್ ಪಕ್ಕಾ ಬೌಲರ್. ಅಂತಹವರು ಅಷ್ಟು ದೊಡ್ಡ ಇನಿಂಗ್ಸ್ ಆಡಲು ಧೋನಿ ಮಾತುಗಳೇ ಕಾರಣವಾಯಿತಂತೆ.

‘ನಾನು ಬ್ಯಾಟ್ ಮಾಡಲಿಳಿದಾಗ ಎಂಎಸ್ ನನ್ನ ಬಳಿ ಟೆಸ್ಟ್ ಕ್ರಿಕೆಟ್ ನಲ್ಲಿ ಆಡುವಂತೆ ಸ್ವಾಭಾವಿಕ ಆಟವಾಡಲು ಹೇಳಿದರು. ಯಾವುದೇ ಒತ್ತಡ ಮೈಮೇಲೆ ಎಳೆದುಕೊಳ್ಳಬೇಡ. ಬೇಕಾದಷ್ಟು ಓವರ್ ಇದೆ. ಹಾಗಾಗಿ ಚೇಸ್ ಮಾಡಲು ಕಷ್ಟವಾಗದು ಎಂದು ಅರ್ಥ ಮಾಡಿಸಿದರು’ ಎಂದು ಭುವನೇಶ್ವರ ಕುಮಾರ್ ಹೇಳಿದ್ದಾರೆ. ಧೋನಿಯ ಪ್ರೇರಣೆಯಿಂದ ಭುವಿ ಈ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದರು.

ಇದನ್ನೂ ಓದಿ.. ರೋಡ್ ನಿರ್ಮಿಸಿದ್ರೆ ಹುಷಾರ್ ಎಂದ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments